ಮಿಸ್ ಮ್ಯಾಚ್ ರಕ್ತ ಹಾಕಿ ಮಗಳನ್ನು ವೈದ್ಯರು ಕೊಂದಿದ್ದಾರೆ ಅಂತ ಪೋಷಕರು ಗದಗನ ಬೆಟಗೇರಿಯ ಖಾಸಗಿ ಆಸ್ಪತ್ರೆ ಆವರಣದಲ್ಲಿ ಆಕ್ರೋಶ ಹೊರ ಹಾಕಿದ್ದಾರೆ. ಆ ಯುವತಿ ವಿಕಲಚೇತನ ಆದ್ರೂ ಕೂಡಾ ಪೋಷಕರು ಅವಳನ್ನು ಚನ್ನಾಗಿ ...
ಸಮುದಾಯ ಆರೋಗ್ಯ ಕೇಂದ್ರಕ್ಕೆ ದಾಖಲಿಸಿದ್ರೂ ವೈದ್ಯರಿಲ್ಲದ ಕಾರಣ ಬಾಲಕನಿಗೆ ಚಿಕಿತ್ಸೆ ನೀಡಿಲ್ಲ. ಸುಮಾರು 2 ಗಂಟೆ ಕಾಲ ಬಾಲಕ ಸಾವು ಬದುಕಿನ ಹೋರಾಟ ನಡೆಸಿದ್ದ. ವೈದ್ಯರಿಲ್ಲದೆ ಚಿಕಿತ್ಸೆ ಸಿಗದೆ ಬಾಲಕ ಮೂರ್ತಿ ಮೃತಪಟ್ಟಿದ್ದಾನೆಂದು ಪೋಷಕರು ...
ಸಂಜಯ್ ಹಾಗೂ ಕೀರ್ತಿ ದಂಪತಿಯ ಮುದ್ದಾದ ಮಗು ರಕ್ಷಾ ಚೌಧರಿಗೆ ಬಾಯಿಯೊಳಗೆ ಗಡ್ಡೆಯಾಗಿದ್ದ ಕಾರಣ ಕಂದಮ್ಮನನ್ನು ಪೋಷಕರು ಆಸ್ಪತ್ರೆಗೆ ಅಡ್ಮಿಟ್ ಮಾಡಿದ್ದರು. ಆದ್ರೆ ಪೋಷಕರ ಅನುಮತಿ ಪಡೆಯದೇ ವೈದ್ಯರು ಮಗುವಿಗೆ ಆಪರೇಷನ್ ಮಾಡಿದ್ದಾರೆ. ಅಪರೇಷನ್ ...
ನೆಗಡಿ, ಕೆಮ್ಮು, ಜ್ವರದಿಂದ ಬಳಲುತ್ತಿದ್ದ 18 ವರ್ಷದ ಅಭಿ ಎಂಬ ಯುವಕ ಜನವರಿ 6ರಂದು ಬೇಗೂರಿನ ಮೈಲಸಂದ್ರದಲ್ಲಿರುವ ಸಾನಿಕಾ ಕ್ಲಿನಿಕ್ಗೆ ಹೋಗಿದ್ದರು. ಈ ವೇಳೆ ಶೀತ ಕೆಮ್ಮು ಜ್ವರ ಇದ್ದ ಕಾರಣ ಡಾ.ಅಶೋಕ್ ಎಂಬುವವರು ...
ಡಾ. ಎ.ಪಿ. ಜಂಪಾ ಅವರ ಸಂಜನಾ ಆಸ್ಪತ್ರೆಗೆ ವಾರದ ಹಿಂದಷ್ಟೇ ಇಟಗಾ ಗ್ರಾಮದ ನಾಗಮ್ಮ ಎಂಬಾಕೆ ದಾಖಲಾಗಿದ್ರು. ಗರ್ಭಕೋಶದ ಸಮಸ್ಯೆಯಿಂದ ಬಳಲುತ್ತಿದ್ದ ನಾಗಮ್ಮಗೆ ಶಸ್ತ್ರ ಚಿಕಿತ್ಸೆಯೂ ನಡೆದಿತ್ತು. ಆದ್ರೆ ಆ ಬಳಿಕ ರೋಗ ಮತ್ತಷ್ಟು ...
ನನ್ನ ಖಾಸಗಿ ಅಂಗಕ್ಕೆ ಗಾಯ ಮಾಡಿದ್ದಾರೆ. ಮುಂದೆ ನನ್ನ ಆರೋಗ್ಯದಲ್ಲಿ ಸಮಸ್ಯೆಯಾದರೆ ಸಿಬ್ಬಂದಿಗಳೇ ಕಾರಣ. ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಮೂಡಿಗೆರೆ ಪೊಲೀಸ್ ಠಾಣೆಗೆ ಯೋಗೇಂದ್ರ ಎಂಬುವವರು ದೂರು ಸಲ್ಲಿಸಿದ್ದಾರೆ. ...
ಕಳೆದ ರಾತ್ರಿ ಸುಮಾರು 11.30ಕ್ಕೆ ಹೆರಿಗೆಗೆಂದು ಹಾಸನ ತಾಲೂಕಿನ ಹಲಸಿನಹಳ್ಳಿಯ ಗರ್ಭಿಣಿ ಹೇಮಾ ಆಸ್ಪತ್ರೆಗೆ ಬಂದಿದ್ದರು. ಆದರೆ ಅವರ ಬಳಿ ಕೊವಿಡ್ ನೆಗೆಟಿವ್ ರಿಪೋರ್ಟ್ ಇರಲಿಲ್ಲ. ಈ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ಗರ್ಭಿಣಿಯನ್ನು ಸೇರಿಸಿಕೊಳ್ಳಲು ಸಿಬ್ಬಂದಿ ...
ಉಸಿರಾಟದ ಸಮಸ್ಯೆಯಿಂದ ಆಸ್ಪತ್ರೆ ಆವರಣದಲ್ಲಿ ನರಳುತ್ತಿದ್ದ ರೋಗಿಗೆ ಆ್ಯಂಬುಲೆನ್ಸ್ನಲ್ಲಿದ್ದ ಖಾಲಿ ಸಿಲಿಂಡರ್ನಿಂದ ಆಕ್ಸಿಜನ್ ನೀಡಿ ಸಿಬ್ಬಂದಿ ಎಡವಟ್ಟು ಮಾಡಿದ್ದಾರೆ. ಇದರಿಂದ ಕುಟುಂಬಸ್ಥರು ಆಸ್ಪತ್ರೆಯ ಬೇಜವಾಬ್ದಾರಿತನಕ್ಕೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ...
ಬೆಂಗಳೂರಿನ ಕಿಮ್ಸ್ ಆಸ್ಪತ್ರೆಯಲ್ಲಿ ಕೊವಿಡ್ ರೂಲ್ಸ್ ಪಾಲನೆಯಾಗುತ್ತಿಲ್ಲ, ಕೊರೊನಾ ಬಗ್ಗೆ ನಿರ್ಲಕ್ಷ್ಯ ಎದ್ದು ಕಾಣುತ್ತಿದೆ. ಎಲ್ಲೆಂದರಲ್ಲಿ ಬೇಕಾಬಿಟ್ಟಿಯಾಗಿ ಸೋಂಕಿತರು ಓಡಾಡ್ತಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ...
ಹೆರಿಗೆಗೆ ಬಂದಿದ್ದ ಗರ್ಭಿಣಿಗೆ ಸರಿಯಾಗಿ ಚಿಕಿತ್ಸೆ ಕೊಡದೆ ವೈದ್ಯರು ನಿರ್ಲಕ್ಷ್ಯ ಮಾಡಿದ್ದಾರೆ ಇದರಿಂದಲೇ ತಾಯಿ ಜೊತೆ ಗರ್ಭದಲ್ಲೇ ಮಗು ಇಬ್ಬರೂ ತೀರಿಕೊಂಡಿದ್ದಾರೆ ಎಂದು ಮೃತ ಗರ್ಭಿಣಿಯ ಕುಟುಂಬಸ್ಥರು ವೈದ್ಯರ ವಿರುದ್ಧ ಆರೋಪ ಮಾಡಿದ್ದು ಆಸ್ಪತ್ರೆ ...