Home » Doddaballapur
snake in police jeep | ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ನಗರದ ಪೊಲೀಸ್ ಇನ್ಸ್ಪೆಕ್ಟರ್ ನವೀನ್ ಜೀಪ್ನಲ್ಲಿ ಹಾವು ಪ್ರತ್ಯಕ್ಷ್ಯವಾಗಿದೆ. ಇನ್ಸ್ಪೆಕ್ಟರ್ ರೌಂಡ್ಸ್ನಲ್ಲಿದ್ದಾಗ ಚಲಿಸುತ್ತಿದ್ದ ಪೊಲೀಸ್ ಜೀಪ್ ಡಿಕ್ಕಿಯಿಂದ ಹಾವು ಹೊರ ಬಂದಿದೆ. ...
ಕಂದಾಯ ಸಚಿವ ಆರ್.ಅಶೋಕ್ ಗ್ರಾಮವಾಸ್ತವ್ಯ ಹೂಡಿದ್ದಾರೆ. ಈ ಹಿನ್ನೆಲೆಯಲ್ಲಿ ಸದ್ಯ ಅವರು ಬೆಳ್ಳಂ ಬೆಳಗ್ಗೆ ವಾಯು ವಿಹಾರ ಮಾಡುತ್ತಾ ಹೊಸಹಳ್ಳಿ ಕೆರೆ ವೀಕ್ಷಣೆ ಮಾಡಿದ್ದಾರೆ. ಸಚಿವ ಅಶೋಕ್‌ಗೆ ಸ್ಥಳೀಯ ಶಾಸಕ ಟಿ.ವೆಂಕಟರಮಣಯ್ಯ, ಅಧಿಕಾರಿಗಳು ಸಾಥ್ ...
ಜನರ ಸಮಸ್ಯೆಗಳನ್ನ ಆಲಿಸಿ ಸ್ಥಳದಲ್ಲೆ ಜನರಿಗೆ ಪರಿಹಾರ ನೀಡುವ ನೀಟ್ಟಿನಲ್ಲಿ ಸಚಿವ ಆರ್.ಅಶೋಕ್ ಜಿಲ್ಲಾಧಿಕಾರಿಗಳ ನಡೆ ಹಳ್ಳಿಗಳ ಕಡೆ ಎನ್ನುವ ವಿನೂತನ ಕಾರ್ಯಕ್ರಮವನ್ನ ಜಾರಿಗೆ ತರುತ್ತಿದ್ದು, ನಾಳೆ ರಾಜ್ಯದ ಪ್ರತಿ ಜಿಲ್ಲೆಯಲ್ಲಿ ಆಯಾ ಡಿಸಿ ...
ಚಂಪಾಷಷ್ಠಿ ಪ್ರಯುಕ್ತ ಘಾಟಿ ಸುಬ್ರಹ್ಮಣ್ಯ ದೇಗುಲದಲ್ಲಿ ನಡೆದ ವಿಶೇಷ ಪೂಜೆಗೆ ಭಕ್ತ ಸಾಗರವೇ ಹರಿದು ಬಂದಿದ್ದು, ಭಕ್ತರನ್ನು ನಿಯಂತ್ರಿಸಲು ಪೊಲೀಸರು ಹಾಗೂ ದೇವಸ್ಥಾನದ ಸಿಬ್ಬಂದಿ ಹರಸಾಹಸಪಟ್ಟರು. ...
ಎಸ್‌ಸಿ ಸಮುದಾಯವೇ ಇಲ್ಲದಿರುವ ಬೀರಯ್ಯನಪಾಳ್ಯ ಗ್ರಾಮಕ್ಕೆ ಎಸ್‌ಸಿ ಮಹಿಳಾ ಮೀಸಲಾತಿ ಪ್ರಕಟಿಸಿರುವುದು ಗ್ರಾಮಸ್ಥರ ಬೇಸರಕ್ಕೆ ಕಾರಣವಾಗಿದೆ. ಹಾಗೂ ಈ ಬಾರಿಯ ಚುನಾವಣೆಗೆ ಬೇರೆ ಗ್ರಾಮದಿಂದ ಅಭ್ಯರ್ಥಿಯನ್ನು ಕರೆತರಬೇಕಿದೆ. ...
ಗುಂಡುಮಗೆರೆ ಹೊಸಹಳ್ಳಿ ಗ್ರಾಮದಲ್ಲಿ ಚರಂಡಿ ವಿಚಾರಕ್ಕೆ ಎರಡು ಕುಟುಂಬಗಳು ಹೊಡೆದಾಡಿಕೊಂಡಿದ್ದು ಘಟನೆಯಲ್ಲಿ ಮಹಿಳೆಯ ಕೈ ಬೆರಳು ಕಟ್ ಆಗಿದೆ. ...
ದೊಡ್ಡಬಳ್ಳಾಪುರ: ಯುವತಿಯರ ಜೊತೆ ಬಿಜೆಪಿ ತಾಲೂಕು ಅಧ್ಯಕ್ಷ ಮದ್ಯಪಾನ ಮಾಡುತ್ತಾ ಅಸಭ್ಯವಾಗಿ ವರ್ತಿಸಿರುವ ಆರೋಪ ಕೇಳಿಬಂದಿದೆ. ಯುವತಿಯರ ಜೊತೆ ತಾಲೂಕು ಅಧ್ಯಕ್ಷ ನಾಗರಾಜ್ ಮದ್ಯಪಾನ ಮಾಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಬೆಂಗಳೂರು ...
ದೇವನಹಳ್ಳಿ: ದೇಗುಲದಲ್ಲಿ ಕೆಲಸ ಮಾಡುವ ಸಿಬ್ಬಂದಿಗೆ ಕೊರೊನಾ ಹಿನ್ನೆಲೆಯಲ್ಲಿ 48 ಗಂಟೆಗಳ ಕಾಲ ಘಾಟಿ ಸುಬ್ರಹ್ಮಣ್ಯ ದೇವಾಲಯ ಬಂದ್ ಮಾಡಲಾಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ತಾಲೂಕಿನ ಘಾಟಿ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಕೆಲಸ ಮಾಡುವ ...
ದೇವನಹಳ್ಳಿ: ನೀರು ಕೇಳುವ ನೆಪದಲ್ಲಿ ಮನೆಗೆ ಬಂದವರು ಯುವಕನಿಗೆ ಚಾಕು ಇರಿದು ಕೊಲೆ ಮಾಡಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಹುಲಿಕುಂಟೆ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಮಂಜುನಾಥ್ ( 22 ) ಕೊಲೆಯಾದ ಯುವಕ. ದೊಡ್ಡಬಳ್ಳಾಪುರ ...
ರಾಜಧಾನಿ ಬೆಂಗಳೂರಿನ ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ತಾಲೂಕಿನ ಬೊಮ್ಮನಹಳ್ಳಿ ಗ್ರಾಮದಲ್ಲಿ ಹಂದಿ ಹಿಡಿಯಲು ಕಟ್ಟಿದ್ದ ಹಗ್ಗದಲ್ಲಿ ಚಿರತೆ ಸೆರೆಯಾಗಿದೆ! ಕಳೆದ ರಾತ್ರಿ ಬೇಟೆಯಾಡಲು ಗ್ರಾಮದತ್ತ ಬರುತ್ತಿದ್ದ ಚಿರತೆ, ಬೇಟೆಗಾರರು ಕಟ್ಟಿದ್ದ ಹಗ್ಗದಲ್ಲಿ ಕಾಲು ಸಿಲುಕಿಕೊಂಡು ...