Home » doddaballapur police
ದೇವನಹಳ್ಳಿ: ಐಪಿಎಲ್ ಕ್ರಿಕೆಟ್ ಬೆಟ್ಟಿಂಗ್ ಅಡ್ಡೆ ಮೇಲೆ ಪೊಲೀಸರು ದಾಳಿ ನಡೆಸಿ ಬೆಟ್ಟಿಂಗ್‌ನಲ್ಲಿ ತೊಡಗಿದ್ದ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ಗಂಟಿಗಾನಹಳ್ಳಿ ಗ್ರಾಮದ ಹೊರವಲಯದ ತೋಟದಮನೆಯಲ್ಲಿ ಬೆಟ್ಟಿಂಗ್ ನಡೆಸಲಾಗುತ್ತಿತ್ತು. ಖಚಿತ ಮಾಹಿತಿ ಮೇರೆಗೆ ...