Home » Dog bite
ಬೆಳಗಾವಿ: ನಾಯಿ ಕಡಿತದಿಂದ ಗಾಯಗೊಂಡಿದ್ದ ಬಾಲಕ ಚಿಕಿತ್ಸೆ ಫಲಿಸದೆ ಅಸುನೀಗಿರುವ ಘಟನೆ ಬಿಮ್ಸ್ ಜಿಲ್ಲಾ ಆಸ್ಪತ್ರೆಯಲ್ಲಿ ನಡೆದಿದೆ. ಸೋಹಂ ಬೆನಕೆ(8) ಮೃತ ದುರ್ದೈವಿ. ಎರಡು ತಿಂಗಳ ಹಿಂದೆ ಮಚ್ಛೆ ಗ್ರಾಮದಲ್ಲಿ ನಾಯಿ ಕಡಿತದಿಂದ ಗಾಯಗೊಂಡಿದ್ದ ...