Home » domestic voice calls
ಹೊಸವರ್ಷಕ್ಕೆ ಟೆಲಿಕಾಂ ಸಂಸ್ಥೆ ರಿಲಯನ್ಸ್ ಜಿಯೋ ಗುಡ್ನ್ಯೂಸ್ ಕೊಟ್ಟಿದೆ. ಜ.1ರಿಂದ ಜಿಯೋ ನೆಟ್ವರ್ಕ್ನಿಂದ ನೀವು ಉಳಿದ ಯಾವುದೇ ನೆಟ್ವರ್ಕ್ಗೆ ಅಂದರೆ ಏರ್ಟೆಲ್, ವೊಡಾಫೋನ್ ಇತ್ಯಾದಿಗೆ ಮಾಡುವ ಕರೆಗೆ ಹೆಚ್ಚುವರಿ ಶುಲ್ಕ ಪಾವತಿಸಬೇಕಿಲ್ಲ. ...