Home » Doors
ಹಾಸನ: ಜಿಲ್ಲೆಯ ಇತಿಹಾಸ ಪ್ರಸಿದ್ಧ ಹಾಸನಾಂಬೆ ದೇಗುಲದ ಬಾಗಿಲುಗಳನ್ನು ಒಂದು ವರ್ಷದ ನಂತರ ಇಂದು ತೆರೆಯಲಾಯಿತು. ವಿಶೇಷ ಪೂಜೆಯ ಬಳಿಕ ಜಿಲ್ಲಾ ಉಸ್ತುವಾರಿ ಸಚಿವ ಕೆ.ಗೋಪಾಲಯ್ಯ ಸಮ್ಮುಖದಲ್ಲಿ ದೇವಸ್ಥಾನದ ದ್ವಾರವನ್ನು ತೆರೆಯಲಾಯಿತು. ದೇವಸ್ಥಾನದ ಬಾಗಿಲು ...