Home » Dos and donts to be taken during lightning strikes
ದೇಶಕ್ಕೆ ಮುಂಗಾರು ಕಾಲಿಟ್ಟಿದೆ. ಕೃಷಿ ಚಟುವಟಿಕೆಗಳು ಗರಿಗೆದರಿದೆ. ಇಷ್ಟು ದಿನ ಬೇಸಿಗೆಯ ಸುಡು ಬಿಸಿಲು ಮತ್ತು ಲಾಕ್ಡೌನ್ನಿಂದ ಮನೆಯಲ್ಲೇ ಕಾಲಕಳೆಯುತ್ತಿದ್ದ ಜನರಿಗೆ ಸುರಿಯುತ್ತಿರುವ ಜಿಟಿಜಿಟಿ ಮಳೆ ಮನಸ್ಸಿಗೆ ಮುದ ನೀಡಿದೆ. ಆದರೆ, ಮಳೆಯ ಸೊಬಗನ್ನು ...