Home » Double murder in Annapoorneshwari nagar
ಬೆಂಗಳೂರು: ಲಾಕ್ಡೌನ್ ಸಡಿಲಿಕೆ ಆಗುತ್ತಿದ್ದಂತೆ ಸಿಲಿಕಾನ್ ಸಿಟಿಯಲ್ಲಿ ಅಪರಾಧದ ಪ್ರಕರಣಗಳು ಸಹ ಹೆಚ್ಚುತ್ತಿವೆ. ಇದೀಗ ಜೋಡಿ ಕೊಲೆಯೊಂದು ಬೆಂಗಳೂರಿನ ಅನ್ನಪೂರ್ಣೇಶ್ವರಿ ನಗರದಲ್ಲಿ ನಡೆದಿದೆ. ಬಡಾವಣೆಯ ಖಾಲಿ ಕಟ್ಟಡವೊಂದರ ತಳಮಹಡಿಯಲ್ಲಿ ಮೃತ ದೇಹಗಳು ಪತ್ತೆಯಾಗಿದ್ದು ಹತ್ಯೆಯಾಗಿರುವವರನ್ನ ...