ಮೃತ ನಯನಾ 5 ವರ್ಷಗಳ ಹಿಂದೆ ಶರತ್ ಎಂಬಾತನನ್ನು ಪರಸ್ಪರ ಪ್ರೀತಿಸಿ ವಿವಾಹವಾಗಿದ್ದರು. ದುರಂತದ ಬಳಿಕ ನಯನಾ ಪತಿ ಶರತ್ನನ್ನ ಪೊಲೀಸರು ಅರೆಸ್ಟ್ ಮಾಡಿದ್ದು, ಪತಿ ಶರತ್, ಅತ್ತೆ ಸೀತಮ್ಮ, ಮಾವ ಹಾಲೇಶ್ ವಿರುದ್ಧ ...
ವಿವಾಹವಾದ ಒಂದೇ ವರ್ಷದಲ್ಲಿ ರೋಜಾರನ್ನು ಬಿಟ್ಟು, ಮೊದಲು ಮದುವೆಯಾಗಿದ್ದ ಮಹಿಳೆ ಜೊತೆ ಸಂಸಾರ ನಡೆಸುತ್ತಿರುವ ಆರೋಪ ಕೇಳಿಬಂದಿದೆ. ಆರಂಭದಲ್ಲಿ ಹೀಗೆ ಮಾಡುತ್ತಾನೆ, ಎಲ್ಲಾ ಸರಿಹೋಗುತ್ತೆ. ...
ಪೋಷಕರ ಆಸ್ತಿಯಲ್ಲಿ ಪಾಲನ್ನು ಹುಡುಗಿಯರು ವರದಕ್ಷಿಣೆ ಮೂಲಕ ಪಡೆಯುತ್ತಾರೆ. ವರದಕ್ಷಿಣೆ ಎಂಬುದು ನಮ್ಮ ಸಾಮಾಜಿಕ ಪಾರಂಪರಿಕ ಪದ್ದತಿಯಾಗಿದ್ದು ಒಮ್ಮೆಗೇ ಪದ್ಧತಿಗಳನ್ನು ನಿರ್ಮೂಲನೆ ಮಾಡುವುದು ಅಸಾಧ್ಯ. ...
ಡ್ರೈವಿಂಗ್ ಕೆಲಸ ಮಾಡುತ್ತಿರುವ ಪತಿ ಯೋಗೀಶ್ ಇನ್ನೂ ಹಣ ಬೇಕು ಅಂತ ಮೂರು ದಿನಗಳ ಹಿಂದೆ ಹೆಂಡತಿ ಜೊತೆ ಗಲಾಟೆ ಮಾಡಿದ್ದಾನೆ. ಎರಡು ಲಕ್ಷ ಹಣ ತೆಗೆದುಕೊಂಡು ಬಾ ಎಂದು ಕಿರಿಕ್ ಮಾಡಿದ್ದಾನೆ. ...
ಮಗಳ ಸಾವಿನ ನೋವಿನಲ್ಲಿರುವ ಪೋಷಕರು ಮಗಳ ಸಾವಿಗೆ ನ್ಯಾಯ ಬೇಕೆಂದು ಡಿವೈಎಸ್ಪಿ ಕಚೇರಿಯ ಮುಂದೆ ಧರಣಿ ಕೂತಿದ್ದಾರೆ. ಚಾಮರಾಜನಗರದ ಉಡಿಗಾಲದಲ್ಲಿ ಕಳೆದ ಡಿಸೆಂಬರ್ನಲ್ಲಿ ದಿವ್ಯಾ ಎಂಬ ಮಹಿಳೆ ವರದಕ್ಷಿಣೆ ಕಿರುಕುಳ ಹಿನ್ನೆಲೆ ನೇಣು ಬಿಗಿದು ...
ಮಂಜುನಾಥನ ವಿರುದ್ಧ ರಂಜಿತಾ ಪೋಷಕರು ಹತ್ಯೆ ಆರೋಪ ಮಾಡುತ್ತಿದ್ದಾರೆ. ವರದಕ್ಷಿಣೆ ಕಿರುಕುಳ, ಕೊಲೆ ಆರೋಪದಡಿ ಪೋಷಕರು ದೂರು ನೀಡಿದ್ದಾರೆ. ಈ ಬಗ್ಗೆ ಜ್ಞಾನಭಾರತಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ...
Kerala High Court ಯಾವುದೇ ಬೇಡಿಕೆಯಿಲ್ಲದೆ ಮದುವೆಯ ಸಮಯದಲ್ಲಿ ವಧುವಿಗೆ ನೀಡಿದ ಉಡುಗೊರೆಗಳು ಮತ್ತು ಈ ಅಧಿನಿಯಮದ ಅಡಿಯಲ್ಲಿ ಮಾಡಲಾದ ನಿಯಮಗಳಿಗೆ ಅನುಸಾರವಾಗಿ ನಿರ್ವಹಿಸಲಾದ ಪಟ್ಟಿಯಲ್ಲಿ ನಮೂದಿಸಲಾದವುಗಳು ಸೆಕ್ಷನ್ 3 (1)ರ ವ್ಯಾಪ್ತಿಯಲ್ಲಿ ಬರುವುದಿಲ್ಲ ...
ಪ್ರಾಸಿಕ್ಯೂಷನ್ ಪ್ರಕಾರ ಮಹಿಳೆ ಕಳೆದ ವರ್ಷ ನವೆಂಬರ್ 22 ರಂದು ವಿವಾಹವಾಗಿದ್ದರು.. ಮದುವೆಯ ನಂತರ ಆಕೆಯ ಪತಿ ಮತ್ತು ಆತನ ಕುಟುಂಬವು ತನ್ನ ಮೇಲೆ ನಿರ್ಬಂಧಗಳನ್ನು ಹೇರಲು ಆರಂಭಿಸಿತು ...
ಆಗಸ್ಟ್ 5ರಂದು ಹಾಸನ ಜಿಲ್ಲೆ ಸಕಲೇಶಪುರದ ಸೇತುವೆಯ ಮೇಲಿಂದ ಬಿದ್ದು ಪೂಜಾ ಮೃತಪಟ್ಟಿದ್ದರು. ನಂತರ ನಾಲ್ಕು ದಿನಗಳ ಹುಡುಕಾಟದ ಬಳಿಕ ಹೇಮಾವತಿ ನದಿಯಲ್ಲಿ ಅಗ್ನಿ ಶಾಮಕ ಸಿಬ್ಬಂದಿ ಪೂಜಾಳ ಮೃತದೇಹ ಪತ್ತೆ ಹಚ್ಚಿದ್ದಾರೆ. ...