Home » Dr CN Ashwath Narayan
ಬೆಂಗಳೂರು: ಉಪಮುಖ್ಯಮಂತ್ರಿ ಅಶ್ವಥ್ ನಾರಾಯಣ್ಗೆ ಕೊರೊನಾ ಪಾಸಿಟಿವ್ ವರದಿಯಾಗಿದೆ. ಈ ಮಾಹಿತಿಯನ್ನು ಡಿಸಿಎಂ ಅಶ್ವಥ್ ನಾರಾಯಣ್ ಖುದ್ದು ತಮ್ಮ ಟ್ವಿಟರ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ವಿಧಾನಮಂಡಲದ ಅಧಿವೇಶನ ಪ್ರಾರಂಭವಾಗುವ ಹಿನ್ನೆಲೆಯಲ್ಲಿ ನಾನು ಈ ಶನಿವಾರ ಕೋವಿಡ್ ...