Home » Dr. K. Sudhakar
ಕೇರಳದ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಪ್ರಧಾನ ಮಂತ್ರಿ ನರೇಂದ್ರ ಮೋದಿಯವರಿಗೆ ಮಂಗಳವಾರದಂದು ಪತ್ರವೊಂದನ್ನು ಬರೆದು, ಕರ್ನಾಟಕ ಸರ್ಕಾರ, ಕೇರಳದಿಂದ ಕರ್ನಾಟಕವನ್ನು ಪ್ರವೇಶಿಸುವ ವಾಹನ ಮತ್ತು ಜನರ ಮೇಲೆ ನಿಷೇಧ ವಿಧಿಸಿದೆ ಎಂದು ಹೇಳಿದ್ದಾರೆ ...
ಸಚಿವ ಜೆ.ಸಿ.ಮಾಧುಸ್ವಾಮಿಗೆ ಪ್ರವಾಸೋದ್ಯಮ ಮತ್ತು ಪರಿಸರ ಖಾತೆಗಳನ್ನು ನೀಡಲಾಗಿದೆ. ಆನಂದ್ ಸಿಂಗ್ಗೆ ಮೂಲಸೌಕರ್ಯ ಅಭಿವೃದ್ಧಿ ಹಾಗೂ ಹಜ್ ಮತ್ತು ವಕ್ಫ್ ಖಾತೆಗಳನ್ನು ನೀಡಲಾಗಿದೆ. ...
20 ರಿಂದ 30 ಸಾವಿರ ಕ್ಲಿನಿಕಲ್ ಟ್ರಯಲ್ ಆಗಿದೆ. ವಿದೇಶದಲ್ಲೂ ನಮ್ಮ ಲಸಿಕೆಗೆ ಡಿಮ್ಯಾಂಡ್ ಇದೆ. ಅದರಲ್ಲೂ ಕೇವಲ 210 ರೂಪಾಯಿಗೆ ಲಸಿಕೆ ಸಿಗುತ್ತಿದೆ ಖುಷಿ ಪಡೋಣ. ...
ದೇಶದ ವಿಜ್ಞಾನಿಗಳು ಲಸಿಕೆ ಕಂಡು ಹಿಡಿದಿರುವುದು ಹೆಮ್ಮೆಯ ವಿಚಾರ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಹೇಳಿಕೆ ನೀಡಿದ್ದಾರೆ. ...
ರಾಜ್ಯದಲ್ಲಿ ಕೊವಿಶೀಲ್ಡ್, ಕೊವ್ಯಾಕ್ಸಿನ್ ಎರಡೂ ಲಸಿಕೆಗಳನ್ನು ನೀಡಲಾಗುವುದು. ಆದರೆ, ಲಸಿಕೆ ಪಡೆಯುವವರು ಇಂಥದ್ದೇ ಲಸಿಕೆ ಬೇಕೆಂದು ಕೇಳುವಂತಿಲ್ಲ. ...
ಬೇರೆ ರಾಷ್ಟ್ರಗಳಿಗೆ ಹೋಲಿಸಿದರೆ ನಾವು ಕೋವಿಡ್ ವಿಚಾರದಲ್ಲಿ ಬಹಳ ಉತ್ತಮ ಸ್ಥಿತಿಯಲ್ಲಿದ್ದೇವೆ. ಬ್ರಿಟನ್ನಲ್ಲಿ ಪ್ರತಿದಿನ ಸುಮಾರು 1 ಸಾವಿರ ಜನ ಕೊರೊನಾ ಸೋಂಕಿನಿಂದ ಸಾವಿಗೀಡಾಗುತ್ತಿದ್ದಾರೆ. ಆದರೆ, ನಮ್ಮಲ್ಲಿ ಗುಣಮುಖರಾಗುವವರ ಸಂಖ್ಯೆ ಜಾಸ್ತಿ ಆಗುತ್ತಿದೆ. ...
ಜನವರಿ 2ರಿಂದ ನಮ್ಮ ರಾಜ್ಯದ 5 ಜಿಲ್ಲೆಯಲ್ಲಿ ಲಸಿಕೆಯ ಡ್ರೈ ರನ್ ಅಂದರೆ ಮಾಕ್ ಟ್ರಯಲ್ಗಳನ್ನು ಮಾಡುತ್ತೇವೆ. ಅಧಿಕೃತವಾಗಿ ಲಸಿಕೆ ನೀಡುವ ಮುನ್ನ ನಮ್ಮ ಸಿದ್ಧತೆಗಳು ಸರಿಯಾಗಿ ಇದೆಯೇ ಎಂಬ ಎಲ್ಲಾ ಅಂಶಗಳನ್ನು ಪರೀಕ್ಷೆ ...
ರಾಜ್ಯದಲ್ಲಿ ಇಂದಿನಿಂದ ಶಾಲಾ-ಕಾಲೇಜುಗಳು ಆರಂಭವಾದ ಹಿನ್ನೆಲೆಯಲ್ಲಿ ಮಕ್ಕಳ ಆರೋಗ್ಯ, ಶೈಕ್ಷಣಿಕ ಪ್ರಗತಿ ಗಮನದಲ್ಲಿಟ್ಟುಕೊಂಡು ಎಚ್ಚರಿಕೆ, ಜವಾಬ್ದಾರಿಯಿಂದ ಸರ್ಕಾರ ನಿರ್ಧಾರ ಕೈಗೊಂಡಿದೆ ಎಂದು ವೈದ್ಯಕೀಯ ಶಿಕ್ಷಣ ಖಾತೆ ಸಚಿವ ಡಾ.ಕೆ.ಸುಧಾಕರ್ ಟ್ವೀಟ್ ಮಾಡುವ ಮೂಲಕ ವಿದ್ಯಾರ್ಥಿಗಳಲ್ಲಿ ...
ಹೊಸ ವೈರಸ್ ಬಗ್ಗೆ ತಜ್ಞರೊಂದಿಗೆ ಚರ್ಚೆ ನಡಿಸಿದ್ದು, ಭಯ ಪಡುವ ಅಗತ್ಯವಿಲ್ಲ ಎಂದು ತಜ್ಞರು ಸ್ಪಷ್ಟಪಡಿಸಿದ್ದಾರೆ. ...
ಬ್ರಿಟನ್ನಿಂದ ಬಂದ 2,500 ಜನ ಪೈಕಿ 1,638 ಜನರಿಗೆ ಕೊರೊನಾ ಪರೀಕ್ಷೆ ನಡೆಸಲಾಗಿದೆ. ಅದರಲ್ಲಿ 14 ಜನರಿಗೆ ಪಾಸಿಟಿವ್ ಇರುವುದು ತಿಳಿದುಬಂದಿದೆ. ಪರೀಕ್ಷೆಯ ಮಾದರಿಯನ್ನು ನಿಮ್ಹಾನ್ಸ್ ಲ್ಯಾಬ್ಗೆ ಕಳುಹಿಸಲಾಗಿದ್ದು, ಜೆನೆಟಿಕ್ ಸೀಕ್ವೆನ್ಸಿಂಗ್ ಮಾಡಲಾಗುತ್ತಿದೆ. ...