Home » Dr Rajkumar
ಡಾ. ರಾಜಕುಮಾರ್ ಪ್ರತಿಮೆ ವಿವಾದಕ್ಕೆ ಸಂಬಂಧಿಸಿದಂತೆ, ಹ್ಯಾರಿಸ್ ಮನೆ ಮುಂದೆ ಅಭಿಮಾನಿಗಳ ಪ್ರತಿಭಟನೆ ನಡೆಸಲು ಮುಂದಾಗಿದ್ದಾರೆ. ...
ರಾಜ್‌ಕುಮಾರ್ ಪ್ರತಿಮೆ ಬರುವುದಕ್ಕೆ ನಾನು ಕಾರಣನೇ. ಅಣ್ಣಾವ್ರ ಬಗ್ಗೆ ನಾನು ಸಾಕಷ್ಟು ಗೌರವ ಹೊಂದಿದ್ದೇನೆ. ನನ್ನ ಮಾತಿನಿಂದ ಯಾರಿಗಾದರೂ ಬೇಸರವಾಗಿದ್ದರೆ ಕ್ಷಮೆ ಕೇಳುತ್ತಿದ್ದೇನೆ ಎಂದು ಅವರು ಹೇಳಿದ್ದಾರೆ. ...
ಡಾ.ರಾಜ್‌ಕುಮಾರ್ ಅವರ ಪ್ರತಿಮೆ ಸ್ಥಾಪಿಸಲು ಸಿದ್ಧವಾಗಿದ್ದ ಮಂಟಪವನ್ನು ಕಿಡಿಗೇಡಿಗಳು ಧ್ವಂಸಗೊಳಸಿರುವ ಘಟನೆ ವಿದ್ಯಾರಣ್ಯಪುರದ ಇಂದಿರಾ ಕ್ಯಾಂಟೀನ್ ಬಳಿ ನಡೆದಿದೆ. ಅಣ್ಣಾವ್ರ ಪ್ರತಿಮೆಯನ್ನು ಪ್ರತಿಷ್ಠಾಪಿಸಬೇಕಿದ್ದ ಜಾಗವನ್ನು ಕಿಡಿಗೇಡಿಗಳು ಹಾಳು ಮಾಡಿದ್ದಕ್ಕೆ ಸ್ಥಳೀಯರು ತಮ್ಮ ಆಕ್ರೋಶ ಹೊರಹಾಕಿದ್ದಾರೆ. ...
1976 ಫೆಬ್ರವರಿ 8 ಮೈಸೂರಿನ ಮಾನಸ ಗಂಗೋತ್ರಿ ಬಯಲು ರಂಗಮಂದಿರದಲ್ಲಿ ನಡೆದ ಮೈಸೂರು ವಿಶ್ವವಿದ್ಯಾನಿಲಯದ ಘಟಿಕೋತ್ಸವ ಕಾರ್ಯಕ್ರಮದಲ್ಲಿ ರಾಜ್‌ಕುಮಾರ್ ಅವರಿಗೆ ಗೌರವ ಡಾಕ್ಟರೇಟ್ ನೀಡಿ ಗೌರವಿಸಲಾಯಿತು. ...
Dr Rajkumar ಅವರನ್ನು ಸುರಕ್ಷಿತವಾಗಿ ಕಳುಹಿಸಿಕೊಡಲು ಕೋರಿ ಕರ್ನಾಟಕ ಸರ್ಕಾರ ವೀರಪ್ಪನ್ಗೆ ₹ 15 ಕೋಟಿ ನೀಡಿದೆ. ಆ ಸಂದರ್ಭದಲ್ಲಿ ಕರ್ನಾಟಕದಲ್ಲಿ ಪ್ರಮುಖ ಹುದ್ದೆ ಅಲಂಕರಿಸಿದ್ದ ರಾಜಕಾರಣಿಯೊಬ್ಬರು ಹಣಕಾಸಿನ ವಿಚಾರವಾಗಿ ವೀರಪ್ಪನ್ ಜೊತೆ ಮಾತುಕತೆ ...
ಕನ್ನಡದಲ್ಲಿ 500ರಕ್ಕೂ ಹೆಚ್ಚು ಚಿತ್ರಗಳಲ್ಲಿ ಶನಿ ಮಹದೇವಪ್ಪ ಅಭಿನಯಿಸಿದ್ದಾರೆ. ಕನ್ನಡ ಚಿತ್ರರಂಗದ ಖ್ಯಾತ ನಟರುಗಳ ಜೊತೆ ತೆರೆ ಹಂಚಿಕೊಂಡ ಖ್ಯಾತಿ ಇವರಿಗಿದೆ. ...
ಇಲ್ಲ ಸಲ್ಲದ ಸುದ್ದಿಗಳನ್ನು ಹರಿದಾಡಿಸುತ್ತಿರುವ ಕಿಡಿಗೇಡಿಗಳನ್ನು ಬಂಧಿಸಿ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಪ್ರಸನ್ನ ಥಿಯೇಟರ್ ಬಳಿ ಇರುವ ರಾಜ್ ಕುಮಾರ್ ಪ್ರತಿಮೆ ಹತ್ತಿರ ಅಭಿಮಾನಿಗಳು ಪ್ರತಿಭಟನೆ ನಡೆಸಿದ್ದಾರೆ. ...
BBMP ಕೇಂದ್ರ ಕಚೇರಿಯಲ್ಲಿ ಇಂದು ನಡೆದ ಅದ್ದೂರಿ ಸಮಾರಂಭದಲ್ಲಿ ಡಾ.ರಾಜ್‌ಕುಮಾರ್ ಅವರ ಪುತ್ಥಳಿಯನ್ನು ಅನಾವರಣಗೊಳಿಸಲಾಯಿತು. ...
ಬೆಂಗಳೂರು: ಕನ್ನಡ ಚಲನ ಚಿತ್ರರಂಗದ ಮೇರುನಟ ಡಾ. ರಾಜಕುಮಾರ್ ಅವರಿಗೆ ಭಾರತ ರತ್ನ ಪುರಸ್ಕಾರ ನೀಡಿ ಎನ್ನುವ ಕೂಗೂ ಮತ್ತೇ ಕೇಳಿ ಬಂದಿದೆ. ಹೌದು ಕನ್ನಡದ ಮಹಾನ್ ನಟ ಡಾ. ರಾಜಕುಮಾರ್ ಅವರಿಗೆ ಭಾರತ ...