Home » Dr Rohini Katoch Sepat
ಬೆಂಗಳೂರು: ಇತ್ತೀಚೆಗೆ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಅಪರಾಧ ಚಟುವಟಿಕೆಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿವೆ. ಹೀಗಾಗಿ ಅಪರಾಧಗಳನ್ನು ತಡೆಗಟ್ಟಲು ಬೆಂಗಳೂರು ದಕ್ಷಿಣ ವಿಭಾಗದ ಪೊಲೀಸರು ವಿನೂತನ ಪ್ರಯತ್ನಕ್ಕೆ ಮುಂದಾಗಿದ್ದು, ಕ್ರಿಮಿನಲ್ ಚಟುವಟಿಕೆ ಹೆಚ್ಚಿರುವ ಏರಿಯಾದ ಯುವಕರೊಂದಿಗೆ ...