ಅಮಿತ್ ಶಾ ಅವರಿಗೆ ವೈಯಕ್ತಿಕ ಭದ್ರತೆ ಇದ್ದೇ ಇರುತ್ತದೆ ಆದಾಗ್ಯೂ ಬಿಗಿ ಪೊಲೀಸ್ ಬಂದೋಬಸ್ತ್ ಮಠದ ಸುತ್ತ ಮಾಡಲಾಗಿತ್ತು. ಲಕ್ಷಾಂತರ ಜನ ಸೇರಿದಾಗ ಮತ್ತು ಅತಿ ಗಣ್ಯರೆನಿಸಿಕೊಂಡವರು ಕಾರ್ಯಕ್ರಮದಲ್ಲಿ ಭಾಗಿಯಾಗುವಾಗ ಭದ್ರತೆ ಬಹಳ ಪ್ರಮುಖ ...
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಪರಮೇಶ್ವರ ಅವರ ನಡುವೆ ಉತ್ತಮ ಸ್ನೇಹವಿದೆ. ಈ ವಿಡಿಯೋ ನೋಡಿದರೆ ಅದು ನಿಮಗೂ ಗೊತ್ತಾಗುತ್ತದೆ. ವೇದಿಕೆ ಮೇಲೆ ಅವರಿಬ್ಬರು ಸ್ವಲ್ಪ ಹೊತ್ತು ಗಹನವಾಗಿ ಮಾತಾಡುತ್ತಾರೆ ಮತ್ತು ಆಮೇಲೆ ಬೊಮ್ಮಾಯಿ ...
ಡಾ ಶಿವಕುಮಾರ ಸ್ವಾಮೀಜಿಗಳ ಜಯಂತಿಯನ್ನು ದಾಸೋಹ ದಿನವನ್ನಾಗಿ ಆಚರಿಸುವುದಾಗಿ ಹೇಳಿದ ಮುಖ್ಯಮಂತ್ರಿಗಳು ಶಾಲಾ ಮಕ್ಕಳಿಗೆ ಸರ್ಕಾರ ನಡೆಸುತ್ತಿರುವ ಮಧ್ಯಾಹ್ನ ಬಿಸಿಯೂಟ ಯೋಜನೆಗೆ ಶ್ರೀಗಳ ಹೆಸರಿಡುವುದಾಗಿ ಘೋಷಿಸಿದರು. ...
ನಡೆದಾಡುವ ದೇವರಾಗಿರುವ ಶಿವಕುಮಾರ ಶ್ರೀಗಳ 115 ಜಯಂತಿ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದೇವೆ. ಜಾತಿ ಭೇದವಿಲ್ಲದೆ ಪ್ರದೇಶ ಭೇದವಿಲ್ಲದೆ ಅವರು ತಮ್ಮ ಸೇವೆ ಮಾಡಿದ್ದಾರೆ. ಹಲವು ಬಾರಿ ನನ್ನನ್ನು ಪೂಜ್ಯರು ಕರೆಸಿಕೊಂಡು ಮಾರ್ಗದರ್ಶನ ಮಾಡಿದ್ದಾರೆ ಎಂದು ಯಡಿಯೂರಪ್ಪ ...
ತುಮಕೂರು ಸಿದ್ಧಗಂಗಾ ಮಠದಲ್ಲಿ ಗುರುವಂದನಾ ಕಾರ್ಯಕ್ರಮ ನಡೆಯುತ್ತಿದೆ. ‘ನಡೆದಾಡುವ ದೇವರ ಬಸವ ಭಾರತ’ ಹೆಸರಿನಲ್ಲಿ ಕಾರ್ಯಕ್ರಮ ನಡೆಸಲಾಗುತ್ತಿದೆ. ಕಾರ್ಯಕ್ರಮದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಸಹಿತ ಹಲವು ಗಣ್ಯರು ಪಾಲ್ಗೊಂಡಿದ್ದಾರೆ. ...
ಸಿದ್ದಗಂಗಾ ಮಠದಲ್ಲಿ ಅಮಿತ್ ಶಾ ಮೇಲೆ ಹೂವಿನ ಮಳೆಗೈದು ಅದ್ಧೂರಿ ಸ್ವಾಗತ ಕೋರಲಾಗಿದೆ. ಬಿಜೆಪಿ ಕಾರ್ಯಕರ್ತರಿಂದ ಅಮಿತ್ ಶಾಗೆ ಅದ್ಧೂರಿ ಸ್ವಾಗತ ಲಭಿಸಿದೆ. ವಿದ್ಯಾರ್ಥಿಗಳು ಅಮಿತ್ ಶಾಗೆ ಪೂರ್ಣಕುಂಭ ಸ್ವಾಗತ ಕೋರಿದ್ದಾರೆ. ನಂತರ ಡಾ.ಶಿವಕುಮಾರ ...
ಭಾರತರತ್ನ ನೀಡುವಂತೆ ನಿರ್ದೇಶನ ನೀಡಲು ಸಾಧ್ಯವಿಲ್ಲ. ರಾಷ್ಟ್ರಪತಿಗಳು ಸರ್ಕಾರದೊಂದಿಗೆ ಚರ್ಚಿಸಿ ಈ ಬಗ್ಗೆ ನಿರ್ಧರಿಸುತ್ತಾರೆ. ಪ್ರಶಸ್ತಿ ನೀಡುವಂತೆ ಕೋರ್ಟ್ ನಿರ್ದೇಶಿಸಲು ಸಾಧ್ಯವಿಲ್ಲ ಎಂದು ಹೈಕೋರ್ಟ್ ವಿಭಾಗೀಯ ಪೀಠ ಅಭಿಪ್ರಾಯ ವ್ಯಕ್ತಪಡಿಸಿದೆ. ...
ಕಾರ್ಯಕ್ರಮದಲ್ಲಿ ಅಮಿತ್ ಶಾ, ಸುತ್ತೂರು ಶ್ರೀಗಳು, ಸಿಎಂ ಬಸವರಾಜ ಬೊಮ್ಮಾಯಿ, ಕೇಂದ್ರ ಸಚಿವರಾದ ಪ್ರಲ್ಹಾದ್ ಜೋಶಿ, ಭಗವಂತ್ ಖೂಬಾ, ಸಚಿವರು, ಸಂಸದರು ಸೇರಿದಂತೆ ಹಲವು ಗಣ್ಯರು ಭಾಗಿ ಆಗಲಿದ್ದಾರೆ. ವೇದಿಕೆ ಮೇಲೆ ಕೂರಲು 22 ...
Dr Shivakumara Swamiji | Amit Shah: ನಾಳೆ ಡಾ.ಶಿವಕುಮಾರ ಶ್ರೀಗಳ 115ನೇ ಜಯಂತಿ ಹಿನ್ನೆಲೆಯಲ್ಲಿ ತುಮಕೂರಿನ ಸಿದ್ದಗಂಗಾ ಮಠದಲ್ಲಿ ಗುರುವಂದನಾ ಕಾರ್ಯಕ್ರಮ ಏರ್ಪಡಿಸಲಾಗಿದೆ. ಕಾರ್ಯಕ್ರಮದಲ್ಲಿ 4 ಲಕ್ಷ ಜನರು ಭಾಗಿಯಾಗುವ ನಿರೀಕ್ಷೆ ಇದೆ. ...
ಬಟವಾಡಿ ಎಪಿಎಂಸಿಯಿಂದ ಗುಬ್ಬಿ ಗೇಟ್ವರೆಗಿನ ರಾಷ್ಟ್ರೀಯ ಹೆದ್ದಾರಿ 206ಕ್ಕೆ ಲಿಂಗೈಕ್ಯ ಡಾ.ಶಿವಕುಮಾರ ಮಹಾಸ್ವಾಮಿಗಳ ರಸ್ತೆ ಎಂದು ನಾಮಕರಣ ತುಮಕೂರು ಮಹಾನಗರ ಪಾಲಿಕೆ ನಾಮಕರಣ ಮಾಡಿದೆ. ...