Home » dr Vishnuvardhan
ಡಾ. ರಾಜ್ಕುಮಾರ್ ಕನ್ನಡ ಚಿತ್ರರಂಗದಲ್ಲಿ, ಸಂಸ್ಕೃತಿ ನಿಷ್ಠ ಕಥನಗಳ ಒಂದು ಅಲೆ ಮೂಡಿಸಿದರೆ, ಆ ಬಗೆಯ ಸಾಂಸ್ಕೃತಿಕ ಪರಂಪರೆಯನ್ನು ಮತ್ತೊಂದು ಮಗ್ಗುಲಿಗೆ ತಿರುಗಿಸಿದವರು ಡಾ. ವಿಷ್ಣುವರ್ಧನ್. ಒಂದು ಕಾಲದಿಂದ ಮತ್ತೊಂದು ಕಾಲಕ್ಕೆ ನಾವು ದಾಟಿಕೊಂಡಾಗ, ...
ವಿಷ್ಣುವರ್ಧನ್, ದೈಹಿಕವಾಗಿ ನಮ್ಮನ್ನಗಲಿ ಇಂದಿಗೆ 11 ವರ್ಷ. ಕೌಟುಂಬಿಕ ಕಥಾನಾಯಕರಾಗಿ ವಿಷ್ಣುವರ್ಧನ್ರನ್ನು ನೆನಪಿಸಿಕೊಂಡಿದ್ದಾರೆ, ಟಗರು, ಕಡ್ಡಿಪುಡಿ ಖ್ಯಾತಿಯ ಸಿನಿ ಸಂಭಾಷಣೆಕಾರ ಮಾಸ್ತಿ. ...
ಕಾಮನ್ ಡಿಪಿ ಟ್ರೆಂಡ್ ಅನ್ನು ಅಭಿಮಾನಿಗಳು ಆರಂಭಿಸಿದ್ದಾರೆ. ಇತ್ತೀಚೆಗಷ್ಟೇ ವಿಷ್ಣು ಪ್ರತಿಮೆ ಧ್ವಂಸ ಪ್ರಕರಣ ಬೇಸರ ತರಿಸಿತ್ತು. ಹೀಗಾಗಿ ಪುಣ್ಯತಿಥಿ ದಿನ ಕಾಮನ್ ಡಿಪಿ ಅಭಿಯಾನಕ್ಕೆ ನಿರ್ಧಾರ ಮಾಡಲಾಗಿದೆ. ...
ಇಲ್ಲ ಸಲ್ಲದ ಸುದ್ದಿಗಳನ್ನು ಹರಿದಾಡಿಸುತ್ತಿರುವ ಕಿಡಿಗೇಡಿಗಳನ್ನು ಬಂಧಿಸಿ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಪ್ರಸನ್ನ ಥಿಯೇಟರ್ ಬಳಿ ಇರುವ ರಾಜ್ ಕುಮಾರ್ ಪ್ರತಿಮೆ ಹತ್ತಿರ ಅಭಿಮಾನಿಗಳು ಪ್ರತಿಭಟನೆ ನಡೆಸಿದ್ದಾರೆ. ...
ಸೋಮವಾರ ವಿಷ್ಣು ಪ್ರತಿಮೆ ಮರುಸ್ಥಾಪನೆಗೆ ಭೂಮಿಪೂಜೆ ನಡೆಯಲಿದೆ. ಡಿಸೆಂಬರ್ 30ಕ್ಕೆ ವಿಷ್ಣುವರ್ಧನ್ ಪ್ರತಿಮೆಯನ್ನು ಮರುಸ್ಥಾಪನೆ ಮಾಡಲಾಗುವುದು. ಡಿಸೆಂಬರ್ 30ರಂದು ನಟ ವಿಷ್ಣುವರ್ಧನ್ ಅವರ ಪುಣ್ಯಸ್ಮರಣೆ. ಹಾಗಾಗಿ, ಈ ವಿಶೇಷ ದಿನದಂದೇ ಪ್ರತಿಮೆ ಮತ್ತೆ ತಲೆ ...
ಮಾಗಡಿ ರಸ್ತೆಯ ಬಳಿ ಪ್ರತಿಷ್ಠಾಪಿಸಲಾಗಿದ್ದ ಹಿರಿಯ ನಟ ಡಾ.ವಿಷ್ಣುವರ್ಧನ್ ಅವರ ಪ್ರತಿಮೆಯನ್ನು ಕಿಡಿಗೇಡಿಗಳು ಧ್ವಂಸಗೊಳಿಸದ ಬಗ್ಗೆ ದುಷ್ಕರ್ಮಿಗಳ ವಿರುದ್ಧ ಟ್ವಿಟರ್ನಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ತಮ್ಮ ಆಕ್ರೋಶ ಹೊರಹಾಕಿದ್ದಾರೆ. ...
ಕಳೆದ ಒಂದೂವರೆ ವರ್ಷದ ಹಿಂದೆಯಷ್ಟೇ ವಿಷ್ಣುವರ್ಧನ್ ಪ್ರತಿಮೆ ಸ್ಥಾಪನೆಯಾಗಿತ್ತು. ಈ ಹಿಂದೆಯೂ ಕಿಡಿಗೇಡಿಗಳು ಪ್ರತಿಮೆಯನ್ನೇ ಹೊತ್ತೊಯ್ದಿದ್ದರು. ...
ಸಾಹಸಸಿಂಹ ವಿಷ್ಣುವರ್ಧನ್ ಕುರಿತು ಅವಹೇಳನಕಾರಿ ಹೇಳಿಕೆ ನೀಡಿರುವ ತೆಲುಗು ಚಿತ್ರ ನಟ ವಿಜಯ್ ರಂಗರಾಜು ವಿರುದ್ಧ ಕನ್ನಡದ ಕಲಾವಿದರು ಹರಿಹಾಯ್ದಿದ್ದಾರೆ. ಕಿಚ್ಚ ಸುದೀಪ್, ಪುನೀತ್ ರಾಜ್ಕುಮಾರ್, ನವರಸ ನಾಯಕ ಜಗ್ಗೇಶ್ ಸೇರಿದಂತೆ ಹಲವರು ಆಕ್ರೋಶ ...
ಕನ್ನಡದ ಮೇರು ನಟ, ಸಾಹಸ ಸಿಂಹ ವಿಷ್ಣುವರ್ಧನ ಕುರಿತು ಅವಹೇಳನಕಾರಿ ಹೇಳಿಕೆ ನೀಡಿರುವ ತೆಲುಗು ನಟ ವಿಜಯ ರಂಗರಾಜು ವಿರುದ್ಧ ಅವರ ಅಭಿಮಾನಿಗಳು ಹಾಗೂ ಸ್ಯಾಂಡಲ್‌ವುಡ್ ನಟರು ಕಿಡಿಕಾರಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ನಟರು ...