Home » dried borewell
ಬಾಗಲಕೋಟೆ: ಜಿಲ್ಲೆಯಲ್ಲಿ ನಿರಂತರವಾಗಿ ಸುರಿದ ಮಳೆಯಿಂದಾಗಿ ಬತ್ತಿದ್ದ ಕೊಳವೆ ಬಾವಿಗಳು ಮರು ಜೀವ ಪಡೆದುಕೊಳ್ಳುತ್ತಿವೆ. 10 ವರ್ಷಗಳಿಂದ ಬತ್ತಿದ್ದ ಕೊಳವೆ ಬಾವಿಗಳಲ್ಲಿ ನೀರು ಉಕ್ಕುತ್ತಿದೆ. ಬಾಗಲಕೋಟೆ ಜಿಲ್ಲೆಯಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿದೆ. ಭಾರಿ ಮಳೆಯಿಂದಾಗಿ ...