ಬೆಡ್ ಹಂಚಿಕೆ, ಕೊವಿಡ್ ವಾರ್ ರೂಮ್ ನಿರ್ವಹಣೆ ಬಗ್ಗೆ ಅರವಿಂದ ಲಿಂಬಾವಳಿ ಮಾಹಿತಿ; ಸಂಪೂರ್ಣ ವಿವರ ಇಲ್ಲಿದೆ

ಬೆಡ್ ಹಂಚಿಕೆ, ಕೊವಿಡ್ ವಾರ್ ರೂಮ್ ನಿರ್ವಹಣೆ ಬಗ್ಗೆ ಅರವಿಂದ ಲಿಂಬಾವಳಿ ಮಾಹಿತಿ; ಸಂಪೂರ್ಣ ವಿವರ ಇಲ್ಲಿದೆ

ಅವ್ಯವಹಾರಗಳನ್ನು ತಡೆಯಲು ಈ ಕ್ರಮಕೈಗೊಂಡಿದ್ದೇವೆ. ಪ್ರತಿ ಜಿಲ್ಲೆಯಲ್ಲೂ ವಾರ್ ರೂಮ್, ಹೆಲ್ಪ್​​ಲೈನ್ ಇದೆ. ರಾಜ್ಯದ 57 ತಾಲೂಕುಗಳಲ್ಲಿ ಕೊವಿಡ್ ಕೇರ್ ಸೆಂಟರ್ ತೆರೆದಿದ್ದೇವೆ. ಉಳಿದ ತಾಲೂಕುಗಳಲ್ಲೂ ಕೇರ್ ಸೆಂಟರ್ ತೆರೆಯುತ್ತೇವೆ ಎಂದು ಅರವಿಂದ ಲಿಂಬಾವಳಿ ಮಾಹಿತಿ ನೀಡಿದ್ದಾರೆ.

Coronavirus Tracker

Data Till May 08, 10:00 AM

ನಿಮ್ಮ ರಾಜ್ಯ

Fuel Prices in Top Cities (May 09, 2021)

see more