Home » driver
ಬಿ.ಸಿ.ರೋಡ್ ಕೆಎಸ್ಆರ್ಟಿಸಿ ಡಿಪೋದಲ್ಲಿ ಭದ್ರತಾ ವಿಭಾಗದಲ್ಲಿದ್ದ ಚಾಲಕ ಬಾಲಕೃಷ್ಣ ಎಂಬಾತ ಹೊರವಲಯದ ತೊಕ್ಕೊಟ್ಟುವಿನ ರೈಲ್ವೆ ಸೇತುವೆಯಿಂದ ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ...
Man Arrested Over ATM Theft in Bengaluru | ಎಟಿಎಂಗೆ ತುಂಬಬೇಕಿದ್ದ ಹಣ ಎಗರಿಸಿ ಎಸ್ಕೇಪ್ ಆಗಿದ್ದ ಆರೋಪಿಯನ್ನು ಕೊನೆಗೂ ಬೆಂಗಳೂರಿನ ಸುಬ್ರಹ್ಮಣ್ಯನಗರ ಪೊಲೀಸರು ಬಂಧಿಸಿದ್ದಾರೆ. ...
ಟಂಟಂನಲ್ಲಿ ಮಗುವಿನ ಜೊತೆ ಆಸ್ಪತ್ರೆಗೆ ತೆರಳುತ್ತಿದ್ದಾಗ ಮಾರ್ಗ ಮಧ್ಯೆ ಮೂತ್ರ ವಿಸರ್ಜನೆ ನೆಪದಲ್ಲಿ ವಾಹನ ನಿಲ್ಲಿಸಿ ಮಗು ಎತ್ತಿಕೊಂಡು ಚಾಲಕ ಜೋಳದ ಹೊಲದತ್ತ ಓಡುತ್ತಾನೆ. ...
ಕ್ಷುಲ್ಲಕ ಕಾರಣಕ್ಕೆ ಕೆಎಸ್ಆರ್ಟಿಸಿ ಬಸ್ ಚಾಲಕನಿಗೆ ಚಾಕುವಿನಿಂದ ಚುಚ್ಚಿ ಹಲ್ಲೆ ಮಾಡಿರುವ ಘಟನೆ ನಡೆದಿದೆ. ಖಾಸಗಿ ಆಸ್ಪತ್ರೆಯಲ್ಲಿ ಚಾಲಕನಿಗೆ ಚಿಕಿತ್ಸೆಯನ್ನು ನೀಡಲಾಗಿದೆ. ಸಾರಿಗೆ ಒಕ್ಕೂಟದ ಅಧ್ಯಕ್ಷ ಚಂದ್ರಶೇಖರ್ ಆಸ್ಪತ್ರೆಗೆ ಭೀಟಿ ನೀಡಿದ್ದು, ಈ ಘಟನೆಯನ್ನು ...
ಬೈಕ್ಗೆ ದಾರಿ ಬಿಡಲಿಲ್ಲವೆಂದು ಬಸ್ ಚಾಲಕನ ಮೇಲೆ ಹಲ್ಲೆ ಮಾಡಿರುವ ಘಟನೆ ಜಿಲ್ಲೆಯ ಹುಣಸೂರು ತಾಲೂಕಿನ ರಾಮೇನಹಳ್ಳಿಯ ಬೋಳನಹಳ್ಳಿ ಗೇಟ್ ಬಳಿ ನಡೆದಿದೆ. KSRTC ಬಸ್ ಚಾಲಕ ವೆಂಕಟೇಶ್ ಮೇಲೆ ಹಲ್ಲೆ ಮಾಡಲಾಗಿದೆ. ...
ವಿಜಯಪುರ ಕಡೆಯಿಂದ ಬೆಂಗಳೂರಿಗೆ ಲಿಂಬೆಹಣ್ಣು ತುಂಬಿಕೊಂಡು ಲಾರಿ ಬರುತ್ತಿತ್ತು. ಈ ವೇಳೆ ಚಾಲಕನ ಅಜಾಗರೂಕತೆಯಿಂದ ಮುಂದೆ ಚಲಿಸುತ್ತಿದ್ದ ಲಾರಿಗೆ ಹಿಂಬದಿಯಿಂದ ಮತ್ತೊಂದು ಲಾರಿ ಡಿಕ್ಕಿ ಹೊಡೆದಿದೆ. ಪರಿಣಾಮದಿಂದಾಗಿ ಲಾರಿ ಚಾಲಕ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾನೆ. ...
ಬೊಲೇರೋ ಗಾಡಿಯಲ್ಲಿ ಪರಂಗಿಹಣ್ಣು ತುಂಬಿಕೊಂಡು ನಗರದ ಬಳಿ ಬಂದಿದ್ದ ಚಾಲಕನೊಬ್ಬ ನಿಗೂಢವಾಗಿ ಸಾವನ್ನಪ್ಪಿರುವ ಘಟನೆ ನಗರದ ಹೊರವಲಯದಲ್ಲಿರುವ ರಾಷ್ಟ್ರೀಯ ಹೆದ್ದಾರಿ 7ರಲ್ಲಿ ಮಧ್ಯರಾತ್ರಿ ನಡೆದಿದೆ. ಚಳ್ಳಕೆರೆ ಮೂಲದ ಬೊಲೇರೋ ಗೂಡ್ಸ್ ವಾಹನದ ಚಾಲಕ ಬಸವರಾಜ್(26) ...
ನಂಜನಗೂಡು ದೇವಸ್ಥಾನಕ್ಕೆಂದು ಹೋಗುವಾಗ ಚಾಲಕನ ನಿಯಂತ್ರಣ ತಪ್ಪಿ ಆಟೋ ಮಗುಚಿ ಬಿದ್ದಿದೆ. ಘಟನೆಯಲ್ಲಿ ನಾಲ್ವರು ಮಕ್ಕಳು ಮತ್ತು ಮಹಿಳೆಯರು ಸೇರಿದಂತೆ 12 ಜನರಿಗೆ ಗಾಯವಾಗಿದೆ. ...
ನಗರದ ಕುಮಂಡಿ ‘A’ ಬ್ಲಾಕ್ನಲ್ಲಿ ರೋಡ್ ರೋಲರ್ ಚಾಲಕನಾಗಿದ್ದ ರವಿ(26) ಎಂಬ ಯುವಕನ ಹತ್ಯೆಯಾಗಿದೆ. ಮೃತನ ಸ್ನೇಹಿತರು ಮದ್ಯದ ಅಮಲಿನಲ್ಲಿ ರವಿಯನ್ನು ಕೊಲೆಮಾಡಿರುವ ಶಂಕೆ ವ್ಯಕ್ತವಾಗಿದೆ. ...
ಭೀಕರ ಚಳಿಯ ಮಧ್ಯೆ ಕಂಡಕ್ಟರ್ ಹಾಗೂ ಡ್ರೈವರ್ಗಳು ಬಸ್ನಲ್ಲಿ ನಡುಗುತ್ತಲೇ ದಿನದೂಡುತ್ತಿದ್ದಾರೆ. ಹಾಸಿಕೊಳ್ಳಲು ಹಾಸಿಗೆ ಇಲ್ಲದೇ, ಹೊದ್ದು ಮಲಗಲು ದಪ್ಪನೆಯ ಬೆಡ್ಶೀಟ್, ರಗ್ ಕೂಡ ಇಲ್ಲದೇ, ಕೊರೆವ ಚಳಿ ನಡುವೆಯೂ ಇರುವ ಸೊಳ್ಳೆ ಕಾಟದಲ್ಲಿ ...