Home » Driving Licence
ಸುರಕ್ಷತೆ ದೃಷ್ಟಿಯಿಂದ aadhaar authentication ಅನಿವಾರ್ಯವಾಗಿದೆ. ವಾಹನಕ್ಕೆ ಸಂಬಂಧಪಟ್ಟಂತ ನಕಲಿ ದಾಖಲೆಗಳು, ಲೈಸೆನ್ಸ್ಗಳನ್ನು ಹೊಂದುವುದನ್ನು ತಪ್ಪಿಸಲು ಇದು ಸಹಕಾರಿ ಎಂದು ಸಾರಿಗೆ ಇಲಾಖೆ ತನ್ನ ಪ್ರಸ್ತಾವನೆಯಲ್ಲಿ ವಿವರಿಸಿದೆ. ...
ಕೊರೊನಾ ವೈರಸ್ ಎರಡನೇ ಅಲೆ ಹರಡುವ ಭೀತಿ ಎಲ್ಲೆಡೆ ಹೆಚ್ಚಾಗಿದೆ. ಈಗಾಗಲೇ ಇಂಗ್ಲೆಂಡ್ನಿಂದ ಬಂದ ಸಾಕಷ್ಟ ಜನರಲ್ಲಿ ಕೊರೊನಾ ಕಾಣಿಸಿಕೊಂಡಿದೆ. ಈ ಕಾರಣಕ್ಕೆ ವಾಹನಕ್ಕೆ ಸಂಬಂಧಿಸಿದ ಪ್ರಮಾಣ ಪತ್ರಗಳ ಸಿಂಧುತ್ವ ವಿಸ್ತರಿಸುವ ನಿರ್ಧಾರಕ್ಕೆ ಕೇಂದ್ರ ...