Home » Drown
swimming students death: ಕೆರೆಯಲ್ಲಿ ಈಜಲು ಹೋಗಿ ಮೂವರು ವಿದ್ಯಾರ್ಥಿಗಳು ಸಾವನ್ನಪ್ಪಿರುವ ಘಟನೆ ಆಂಧ್ರಪ್ರದೇಶದ ನೆಲ್ಲೂರು ಜಿಲ್ಲೆಯ ಚೆಮುಡುಗುಂಟ ಗ್ರಾಮದ ಬಳಿ ಸಂಭವಿಸಿದೆ. ಮೃತರು ರಾಜೇಶ್(13), ಸಾಯಿ(13) ಮತ್ತು ಹಲೀಮ್(13) ಎಂದು ಗುರುತಿಸಲಾಗಿದೆ. ...
ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ತಾಲೂಕಿನ ಬಿಲ್ಲೇನಹಳ್ಳಿಯ ಹೊಳಲು ಗ್ರಾಮದ ನಿವಾಸಿಗಳಾದ ಭರತ್(22), ವಿನೋದ್(21) ನೀರುಪಾಲಾಗಿದ್ದಾರೆ. ನಾಲ್ವರು ಸ್ನೇಹಿತರ ಜೊತೆ ಭರತ್ ಮತ್ತು ವಿನೋದ್ ದೇವಾಲಯಕ್ಕೆ ಬಂದಿದ್ದು, ಈ ವೇಳೆ ಕೆರೆಯಲ್ಲಿ ಈಜಲು ಹೋಗಿ ಇಬ್ಬರು ...
ಮೃತರು ಬೆಂಗಳೂರಿನ ಹೆಬ್ಬಗೋಡಿಯ ತಿರುಪಾಲ್ಯ ಮೂಲದವರಾಗಿದ್ದು, ಒಟ್ಟಾರೆ 16 ಜನ ತಂಡ ದೇವರ ದರ್ಶನಕ್ಕೆಂದು ಗೋಕರ್ಣಕ್ಕೆ ಆಗಮಿಸಿದ್ದರು. ...
ಜಿಲ್ಲೆಯ ಚಳ್ಳಕೆರೆ ಪಟ್ಟಣ ಬಳಿಯ ಕರೆಕಲ್ ಕೆರೆಯಲ್ಲಿ ಮೀನು ಹಿಡಿಯಲು ಹೋಗಿದ್ದಾಗ ಬಾಲಕ ನೀರುಪಾಲಾಗಿದ್ದಾನೆ. ಚಳ್ಳಕೆರೆ ಪಟ್ಟಣದ ವೆಂಕಟೇಶ್ವರ ಬಡಾವಣೆಯ ನಿವಾಸಿ ಭವಾನಿ ಶಂಕರ್ (12) ಜಲ ಸಮಾಧಿಯಾದ ಬಾಲಕ. ...
ಕಾಲುವೆಯಲ್ಲಿ ಈಜುವ ವೇಳೆ ಬಾಲಕ ನೀರುಪಾಲಾಗಿರುವ ದುರ್ಘಟನೆ ರಾಯಚೂರು ಜಿಲ್ಲೆ ಲಿಂಗಸುಗೂರು ತಾಲೂಕಿನ ಕಾಳಾಪುರ ಗ್ರಾಮದ ಬಳಿಯ ಕಾಲುವೆಯಲ್ಲಿ ನಡೆದಿದೆ. ...
ಅಣ್ಣ ಪ್ರೇಮಕುಮಾರ್, ತಂಗಿ ಜೆನ್ನಿಫರ್ ಮೃತಪಟ್ಟವರು. ಇವರು ಬೆಟ್ಟಹಲಸೂರಿನಲ್ಲಿ ಕಲ್ಲು ಕ್ವಾರಿಯಲ್ಲಿ ನಾಯಿ ತೊಳೆಯಲು ತೆರಳಿದ್ದರು. ಈ ವೇಳೆ ತಂಗಿ ನೀರಿಗೆ ಬಿದ್ದಿದ್ದಳು. ತಂಗಿಯನ್ನು ರಕ್ಷಣೆ ಮಾಡಲು ತೆರಳಿದ ಅಣ್ಣನೂ ನೀರುಪಾಲಾಗಿದ್ದಾನೆ. ...
ಆಟವಾಡುವ ವೇಳೆ ಕಾಲು ಜಾರಿ ಕೆರೆಗೆ ಬಿದ್ದಿದ್ದ ಬಾಲಕ ಅಯಾನ್ನನ್ನು ರಕ್ಷಿಸಲು ತೆರಳಿದ್ದ ಬಾಲಕಿ ಮಯಾಕ್ ಕೂಡ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ...
ಮದುವೆಗೆ ಹೋಗಿದ್ದ ಮೂವರು ಯುವಕರು, ಓರ್ವ ಯುವತಿ ಮಂಗಳೂರಿನ ಶಾಂಭವಿ ನದಿಯಲ್ಲಿ ಮುಳುಗಿ ಜಲಸಮಾಧಿಯಾದ ಘಟನೆ ಮಾಸುವ ಮುನ್ನವೇ ಇದೇ ರೀತಿಯ ಮತ್ತೊಂದು ಘಟನೆ ನಡೆದಿದೆ. ಬೀಗರ ಔತಣಕ್ಕೆಂದು ಹೋದ ಐವರು ಯುವಕರು ನೀರುಪಾಲಾದ ...
ಬೀಗರ ಔತಣಕ್ಕೆಂದು ಹೋದ ಐವರು ಯುವಕರು ನೀರುಪಾಲಾದ ಘಟನೆ ವಸ್ತಾರೆ ಬಳಿಯ ಹಿರೇಕೆರೆಯಲ್ಲಿ ನಡೆದಿದೆ. ...
ಮುಲುಗು: ತೆಲಂಗಾಣದ ಮುಲುಗು ಜಿಲ್ಲೆಯಲ್ಲಿ ದೀಪಾವಳಿ ದಿನದಂದು ದುರಂತವೊಂದು ಸಂಭವಿಸಿದೆ. ಗೋದಾವರಿ ನದಿಯಲ್ಲಿ ಮುಳುಗಿ ನಾಲ್ಕು ಯುವಕರು ಪ್ರಾಣ ಕಳೆದುಕೊಂಡಿದ್ದಾರೆ. ಸ್ನೇಹಿತನ ಜನ್ಮದಿನವನ್ನು ಆಚರಿಸಲು ಬಂದಿದ್ದಾಗ ಈ ಘಟನೆ ಸಂಭವಿಸಿದೆ. ಮುಲುಗು ಜಿಲ್ಲೆಯ ವೆಂಕಟಪುರಂ ...