Home » Drowned in flood
ಧಾರವಾಡ: ಬೈಕ್ ಸಮೇತ ಪ್ರವಾಹಕ್ಕೆ ಕೊಚ್ಚಿ ಹೋದ ಯುವಕನನ್ನು ಸ್ಥಳೀಯರು ರಕ್ಷಿಸಿರುವ ಘಟನೆ ನವಲಗುಂದ ತಾಲೂಕಿನ ನಾವಳ್ಳಿ ಗ್ರಾಮದ ಹೊರವಲಯದ ಹಂದಿಗ್ಯಾನ್ ಹಳ್ಳದಲ್ಲಿ ನಡೆದಿದೆ. ಸದ್ಯ ಯುವಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸೇತುವೆ ಮೇಲೆ ಹರಿಯುತ್ತಿದ್ದ ...