Home » Drowning
ಕಾಲುಜಾರಿ ಕೆರೆಗೆ ಬಿದ್ದು ಇಂಜಿನಿಯರಿಂಗ್ ವಿದ್ಯಾರ್ಥಿ ಸಾವನ್ನಪ್ಪಿರುವ ಘಟನೆ ಕುದುರೆಗೆರೆಯಲ್ಲಿ ನಡೆದಿದೆ. ಹೈದರಾಬಾದ್ ಮೂಲದ ವಿನೀತ್(21) ಮೃತ ವಿದ್ಯಾರ್ಥಿ. ...
ಕೃಷಿಹೊಂಡದಲ್ಲಿ ಈಜಲು ತೆರಳಿದ್ದ ವ್ಯಕ್ತಿ ನೀರುಪಾಲಾಗಿರುವ ಘಟನೆ ಜಿಲ್ಲೆಯ KGF ತಾಲೂಕಿನ ಡಿ.ಕೆ.ಹಳ್ಳಿಯಲ್ಲಿ ನಡೆದಿದೆ. 43 ವರ್ಷದ ಮೂರ್ತಿ ಮೃತ ದುರ್ದೈವಿ. ...
ಜಿಲ್ಲೆಯ ಪಾಂಡವಪುರ ತಾಲೂಕಿನ ತೊಣ್ಣೂರು ಕೆರೆಯಲ್ಲಿ ಈಜಲು ಇಳಿದಿದ್ದ ಯುವಕ ಸಾವನ್ನಪ್ಪಿರುವ ಘಟನೆ ನಡೆದಿದೆ. ತನ್ನ ಐವರು ಸ್ನೇಹಿತರ ಜೊತೆ ಬಂದಿದ್ದ ಯುವಕ ನೀರುಪಾಲಾಗಿದ್ದಾನೆ. ...
ಕೆರೆಯಲ್ಲಿ ಈಜಲು ಹೋದ ಬಾಲಕನೊಬ್ಬ ನೀರುಪಾಲಾಗಿರುವ ಘಟನೆ ಜಿಲ್ಲೆಯ ಕಲಘಟಗಿ ತಾಲೂಕಿನ ಹಾರುಗೇರಿ ಗ್ರಾಮದಲ್ಲಿ ನಡೆದಿದೆ. ಮೃತ ಬಾಲಕನನ್ನು ಶ್ರೀಕಾಂತ ಬಸವರಾಜ ಮುರಳ್ಳಿ (14) ಎಂದು ಗುರುತಿಸಲಾಗಿದೆ. ...
ಜಿಲ್ಲೆಯ ಮೂಡಿಗೆರೆ ತಾಲೂಕಿನ ಗುಡ್ಡಟ್ಟಿ ಗ್ರಾಮದ ಬಳಿ ಹೇಮಾವತಿ ನದಿಗೆ ಬಿದ್ದು ವ್ಯಕ್ತಿ ಸಾವನ್ನಪ್ಪಿರುವ ಘಟನೆ ನಡೆದಿದೆ. ...
ಸೆಲ್ಫಿ ತೆಗೆದುಕೊಳ್ಳಲು ಹೋಗಿ ಮೂವರು ನೀರುಪಾಲಾಗಿರುವ ಘಟನೆ ನಗರದ ಕಿರೇಸೂರು ಬಳಿಯ ಮಲಪ್ರಭಾ ಕಾಲುವೆಯಲ್ಲಿ ನಡೆದಿದೆ. ಸೆಲ್ಫಿ ತೆಗೆಯುವಾಗ ಜೇನುಹುಳು ದಾಳಿಯಿಂದ ಘಟನೆ ಸಂಭವಿಸಿದೆ ಎಂದು ಹೇಳಲಾಗಿದೆ. ...
ಜಿಲ್ಲೆಯ ತಿಪಟೂರು ತಾಲೂಕಿನ ಬೀರಸಂದ್ರ ಗ್ರಾಮದ ಬಳಿ ಕುಂಟೆಯಲ್ಲಿ ಮುಳುಗಿ ವ್ಯಕ್ತಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಗ್ರಾಮದ ನಿವಾಸಿ ಲಕ್ಷ್ಮೀನರಸಿಂಹಮೂರ್ತಿ(28) ಮೃತ ದುರ್ದೈವಿ. ...
ಕಲ್ಲಿನ ಕ್ವಾರಿಯಲ್ಲಿ ಈಜಲು ತೆರಳಿದ್ದ ಬಾಲಕರಿಬ್ಬರು ನೀರುಪಾಲಾಗಿರುವ ಘಟನೆ ಜಿಲ್ಲೆಯ ದೇವದುರ್ಗ ತಾಲೂಕಿನ ಪೂಜಾರಿ ಸೀತಮ್ಮನ ತಾಂಡಾ ಬಳಿ ನಡೆದಿದೆ. ಮೃತ ಬಾಲಕರನ್ನು ಸಂತೋಷ್ ರಾಠೋಡ್(15) ಹಾಗೂ ಮಂಜುನಾಥ್ ರಾಠೋಡ್(13) ಎಂದು ಗುರುತಿಸಲಾಗಿದೆ. ...
ಆಟವಾಡಲು ತೆರಳಿದ್ದಾಗ ಕೆರೆಯಲ್ಲಿ ಮುಳುಗಿ ಬಾಲಕನೊಬ್ಬ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಸವಣೂರು ಪಟ್ಟಣದ ಸಣ್ಣ ಕೆರೆಯಲ್ಲಿ ನಡೆದಿದೆ. 6 ವರ್ಷದ ಬಾಲಕ ಹನುಮಂತ ಬಾದಾಮಿ ಸಣ್ಣ ಕೆರೆಯಲ್ಲಿ ಮುಳುಗಿ ಸಾವನ್ನಪ್ಪಿದ್ದಾನೆ. ...
ಮೊಬೈಲ್ ವಿಷಯವಾಗಿ ಪೋಷಕರೊಂದಿಗೆ ಜಗಳವಾಡಿದ ಸೋದರರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ಆಳಂದ ತಾಲೂಕಿನ ಭೂಸನೂರಿನಲ್ಲಿ ನಡೆದಿದೆ. ಸುನಿಲ್(17) ಹಾಗೂ ಶೇಖರ್(12) ಎಂಬ ಸೋದರರಿಬ್ಬರು ಭೂಸನೂರಿನಲ್ಲಿ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ...