Home » drug peddlers
ರಾಮಮೂರ್ತಿನಗರ ಠಾಣಾ ವ್ಯಾಪ್ತಿಯಲ್ಲಿ ವಿದೇಶಿ ಡ್ರಗ್ ಪೆಡ್ಲರ್ಸ್ಗಳನ್ನು ಬಂಧಿಸಲಾಗಿದ್ದು, ವಿನ್ಸೆಂಟ್ ಹಾಗೂ ಜಾನ್ ಬಂಧಿತ ವಿದೇಶಿ ಆರೋಪಿಗಳಾಗಿದ್ದಾರೆ. ಬಂಧಿತರಿಂದ ಬರೊಬ್ಬರಿ 15ಲಕ್ಷ ಮೌಲ್ಯದ ಕೊಕೇನ್ ಹಾಗೂ ಎಕ್ಸ್ಟಸಿ ವಶಕ್ಕೆ ಪಡೆಯಲಾಗಿದೆ. ...
ನಗರದಲ್ಲಿ ಇಬ್ಬರು ಅಂತಾರಾಷ್ಟ್ರೀಯ ಡ್ರಗ್ ಪೆಡ್ಲರ್‌ಗಳನ್ನು ಕುಮಾರಸ್ವಾಮಿ ಲೇಔಟ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ಕ್ರಿಸ್ಟಿಯನ್ ಕಬೋಂಗ್ ಹಾಗೂ ಜೀನ್ ಪೌಲ್ ಬಂಧಿತ ಪೆಡ್ಲರ್‌ಗಳು. ...
15 ಲಕ್ಷ ಮೌಲ್ಯದ 200 ಗ್ರಾಂ ಎಂಡಿಎಂಎ ಹಾಗೂ 150 ಗ್ರಾಂ ಆಶಿಶ್ ಆಯಿಲ್ ಮತ್ತು ಮೂರು ಮೊಬೈಲ್ಗಳನ್ನು ವಶಪಡಿಸಿಕೊಂಡಿದ್ದಾರೆ. ...
ನಗರದಲ್ಲಿ ಗಾಂಜಾ ಮಾರಾಟ ಮಾಡ್ತಿದ್ದ ಇಬ್ಬರ ಬಂಧನವಾಗಿದೆ. ಕೆಂಪೇಗೌಡ ಠಾಣೆ ಪೊಲೀಸರು ಇಬ್ಬರು ಆರೋಪಿಗಳನ್ನು ಅರೆಸ್ಟ್ ಮಾಡಿದ್ದಾರೆ. ಬಂಧಿತರನ್ನು ವೆರಿಕಲ ವೆಂಕಟರಮಣ ಹಾಗೂ ಮುನೀರ್ ಖಾನ್ ಎಂದು ಗುರುತಿಸಲಾಗಿದೆ. ...
ಬಟ್ಟೆಗಳಲ್ಲಿ ಮಾದಕ ವಸ್ತುಗಳನ್ನ ಸಾಗಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳು ಎನ್ಸಿಬಿ ಅಧಿಕಾರಿಗಳ ಬಲೆಗೆ ಬಿದ್ದಿದ್ದಾರೆ. ಮಾದಕ ವಸ್ತು ಜಾಲದ ಜಾಡು ಹಿಡಿದು ಹೊರಟ ಅಧಿಕಾರಿಗಳು ರಾಮ್ಲಾ ಷಡಾಫಿನ್ನಾಸ್ಸಿ ಹಾಗೂ ಇಮ್ಯಾನ್ಯುವಲ್ ಮೈಕಲ್ ಎಂಬ ಇಬ್ಬರು ...
ಸಿಸಿಬಿ ಹೊಸ ವರ್ಷದಂದು ವಿತರಿಸಲು ಸಂಗ್ರಹಿಸಿಟ್ಟಿದ್ದ ಡ್ರಗ್ಸ್ ವಶಪಡಿಸಿಕೊಂಡಿದ್ದು, ದಂಧೆ ನಡೆಸುತ್ತಿದ್ದವರಿಂದ ಸುಮಾರು 1 ಕೋಟಿ ರೂಪಾಯಿ ಮೌಲ್ಯದ ಡ್ರಗ್ಸ್ ವಶಪಡಿಸಿಕೊಂಡಿದ್ದಾರೆ. ...
ಸ್ಟ್ಯಾಂಪ್ನಲ್ಲಿ ಬರುವ ಎಲ್ಎಸ್ಡಿ ಡ್ರಗ್ಗಳನ್ನ ಬಾಯಿಯಲ್ಲಿ ಇಟ್ಟುಕೊಂಡರೆ ಕಿಕ್ ಸಿಗುವ ಕಾರಣಕ್ಕೆ ಬೇಡಿಕೆಯೂ ಹೆಚ್ಚಿದ್ದು, ಪಬ್ ಮತ್ತು ಶ್ರೀಮಂತರ ಪಾರ್ಟಿಯೇ ಇವರ ಟಾರ್ಗೆಟ್ ಆಗಿತ್ತು. ...
ಬೆಂಗಳೂರು: ಉತ್ತರ ತಾಲೂಕಿನ ಮಾದನಾಯಕನಹಳ್ಳಿ ಠಾಣಾ ವ್ಯಾಪ್ತಿಯ ಲಕ್ಷ್ಮೀಪುರ ಬಳಿ ಗಾಂಜಾ ಮಾರುತ್ತಿದ್ದ ಇಬ್ಬರನ್ನ ಪೊಲೀಸರು ಬಂಧಿಸಿದ್ದಾರೆ. ಸಿದ್ದಿಕ್ ಪಾಷಾ (25) ಹಾಗೂ ಮಂಜ ಅಲಿಯಾಸ್ ಕೋಳಿ ಮಂಜ(26) ಬಂಧಿತ ಆರೋಪಿಗಳು. ಆರೋಪಿಗಳು ಮಾದನಾಯಕನಹಳ್ಳಿ ...
ಬೆಂಗಳೂರು: ಲಾಕ್‌ಡೌನ್ ಸಮಯದಲ್ಲೂ ಬೆಂಗಳೂರಿನಲ್ಲಿ ಡ್ರಗ್ಸ್ ಸಪ್ಲೈಯಾಗಿದ್ದು, ಪೊಲೀಸರಿಗೂ ಅನುಮಾನ ಬಾರದಂತೆ ಫುಡ್ ಡೆಲಿವರಿ ಬಾಯ್ಸ್‌ನಂತೆ ಹೋಗಿ ಮಾದಕವಸ್ತು ಸಪ್ಲೈ ಮಾಡಿದ್ದಾರೆ ಎಂಬ ಆಘಾತಕಾರಿ ಸಂಗತಿ ಹೊರಬಿದ್ದಿದೆ. Essential Services ಸೋಗಿನಲ್ಲಿ ಡ್ರಗ್ಸ್ ಸಪ್ಲೈ! ...
ಬೆಂಗಳೂರು: ನಗರದಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನ ಕೋಣನಕುಂಟೆ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತ ಆರೋಪಿಗಳನ್ನ ಬಂಟು ತಾತಾರಾಮ್ ಹಾಗೂ ಸುರೇಶ್ ಎಂದು ಗುರುತಿಸಲಾಗಿದೆ. ಪೊಲೀಸರು ಬಂಧಿತರಿಂದ 50 ಕೆ.ಜಿ ಗಾಂಜಾ ಸಹ ...