ದೇಶಿ ಪ್ರಜೆ ವಿಚಾರಣೆ ವೇಳೆ ಪೊಲೀಸರಿಗೆ ಸಿಕ್ಕಿದ ಮಾಹಿತಿ ಪ್ರಕಾರ ಆರೋಪಿಯ ಸಂಪರ್ಕದಲ್ಲಿದ್ದವರ ಮೇಲೆ ಇಂದು ದಾಳಿ ನಡೆದಿದೆ. ಈ ವೇಳೆ ಮೂವರನ್ನು ವಶಕ್ಕೆ ಪಡೆಯಲಾಗಿದೆ. ಪ್ರಕರಣ ಸಂಬಂಧ ವಿಚಾರಣೆ ನಡೆಯುತ್ತಿದೆ. ಮುಂದಿನ ದಿನದಲ್ಲಿ ...
ಬರೋಬ್ಬರಿ 141 ಗೋಣಿ ಚೀಲಗಳಲ್ಲಿ ಹೈಟೆಕ್ ಗಾಂಜಾ ತುಂಬಿಸಿಡಲಾಗಿತ್ತು. ಮಹಾರಾಷ್ಟ್ರ ನೊಂದಣಿಯ ಟ್ರಕ್ನಲ್ಲಿ ಗಾಂಜಾ ಸಾಗಿಸಾಗುತ್ತಿತ್ತು. ವಿವಿಧ ರಾಜ್ಯಗಳ ಪಾರ್ಟಿಗಳು, ಕಾಲೇಜು ವಿದ್ಯಾರ್ಥಿಗಳಿಗೆ ಸರಬರಾಜು ಮಾಡಲು ಉದ್ದೇಶಿಸಲಾಗಿತ್ತು ಎಂದು ಮಾಹಿತಿ ಲಭ್ಯವಾಗಿದೆ. ...
Sandalwood Drug Scandal: ಈ ಬಗ್ಗೆ ಬೆಂಗಳೂರಿನ ಇಂದಿರಾನಗರದ ಮನೆಯಲ್ಲಿರುವ ಸಂಜನಾ ಗಲ್ರಾನಿ ಅವರ ಪ್ರತಿಕ್ರಿಯೆ ಕೇಳಿದಾಗ ನನಗೇನೂ ಗೊತ್ತಿಲ್ಲ, ಎಫ್ಎಸ್ಎಲ್ ವರದಿ ಬಗ್ಗೆ ಮಾಹಿತಿ ಇಲ್ಲ ಎಂದು ಹೇಳಿದ್ದಾರೆ. ...
Sandalwood Drug Scandal: ಒಂದು ಅಧ್ಯಯನದಲ್ಲಿ ತಲೆ ಕೂದಲಿನಲ್ಲಿ ಒಂದು ವರ್ಷದವರೆಗೂ ಡ್ರಗ್ಸ್ ಸ್ಯಾಂಪಲ್ಸ್ ಇರುತ್ತದೆ ಎಂದು ಗೊತ್ತಾದ ಕಾರಣ ಅದನ್ನು ಸದುಪಯೋಗಪಡಿಸಿಕೊಳ್ಳಲೆಂದು ಕಳೆದ ವರ್ಷ ಆರೋಪಿಗಳ ಕೂದಲು ಸ್ಯಾಂಪಲ್ಸ್ ಸಂಗ್ರಹಿಸಿ ಹೈದರಾಬಾದ್ನ CFSLಗೆ ...
ನಗರದಲ್ಲಿ 678 ಮಂದಿ ವಿದೇಶಿ ಪ್ರಜೆಗಳು ಅಕ್ರಮವಾಗಿ ವಾಸವಾಗಿರುವುದು ಬೆಳಕಿಗೆ ಬಂದಿದೆ. ಸದ್ಯ 27 ಮಂದಿಯನ್ನು ಗಡಿಪಾರು ಮಾಡುವ ಪ್ರಕ್ರಿಯೆ ಶುರುವಾಗಿದೆ. ಬಹುತೇಕ ವಿದೇಶಿ ಪ್ರಜೆಗಳು ಅಪರಾಧ ಚಟುವಟಿಕೆಗಳಲ್ಲಿ ತೊಡಗಿದ್ದಾರೆ. ಕೆಲವರು ಸೈಬರ್ ಕ್ರೈಂ, ...
ಜೆಸಿ ನಗರ ಠಾಣೆ ಪೊಲೀಸರ ವಶದಲ್ಲಿದ್ದಾಗಲೇ ವಿದೇಶಿ ಪ್ರಜೆ ಸಾವನ್ನಪ್ಪಿದ್ದಾನೆ. ಆಫ್ರಿಕಾ ಪ್ರಜೆ ಡ್ರಗ್ ಪೆಡ್ಲಿಂಗ್ ಮಾಡ್ತಿರುವ ಬಗ್ಗೆ ಮಾಹಿತಿ ಸಂಗ್ರಹಿಸಿದ್ದ ಪೊಲೀಸರು, ದಾಳಿ ನಡೆಸಿ 5 ಗ್ರಾಂ ಎಂಡಿಎಂಎಯನ್ನು ವಶಕ್ಕೆ ಪಡೆದಿದ್ದರು. ಬಳಿಕ ...
ನಾಲ್ವರಲ್ಲಿ ಮೂವರು ಪೊಲೀಸರಿಗೆ ಕ್ಷಮೆ ಕೇಳಿ ಅಲ್ಲಿಂದ ತೆರಳಿದ್ದರು. ಆದರೆ ಮೋರ್ಗನ್ ಎಂಬುವವನು ಪೊಲೀಸರ ಜೊತೆಗೆ ವಾಗ್ವಾದ ಮಾಡಿ ಅವಾಚ್ಯ ಪದಗಳಿಂದ ನಿಂದಿಸಿದ್ದ. ಅಷ್ಟೇ ಅಲ್ಲದೇ ತನ್ನ ಕಾರ್ನಿಂದ ಚೀತಾ ಬೈಕ್ ಗುದ್ದಿ ಎಸ್ಕೇಪ್ ...
ಆಫ್ರಿಕಾದಲ್ಲಿಯೂ ಆಫ್ರಿಕನ್ ಪ್ರಜೆಗಳಿಗೆ ನೆಲೆಯಿಲ್ಲದಂತಾಗಿದೆ. ಆಫ್ರಿಕನ್ ರಾಷ್ಟ್ರವಾಗಿದ್ದರೂ ಘಾನಾ ದೇಶದಲ್ಲಿ ನೈಜೀರಿಯನ್ನರನ್ನ ಹೊರಕಳುಹಿಸಲಾಯ್ತು, ಭಾರತವೂ ಆಫ್ರಿಕಾ ಪ್ರಜೆಗಳನ್ನು ಹೊರದಬ್ಬುತ್ತಿದೆ. ದಾಖಲಾತಿ ಪರಿಶೀಲನೆ ನೆಪದಲ್ಲಿ ಆಫ್ರಿಕನ್ ಪ್ರಜೆಗಳ ಟಾರ್ಗೆಟ್ ಮಾಡಲಾಗುತ್ತಿದೆ ಎಂದು ಅಸಮಾಧಾನ. ...
ಶಾಲಾ, ಕಾಲೇಜುಗಳಲ್ಲಿ ಡ್ರಗ್ಸ್ ಬಗ್ಗೆ ಅರಿವು ಮೂಡಿಸುವ ಕಾರ್ಯಗಳನ್ನು ಪೊಲೀಸರು ಮಾಡಲಿದ್ದಾರೆ. ಮುಂದಿನ ವರ್ಷಗಳಲ್ಲಿಯೂ ಇದೇ ರೀತಿ ಡ್ರಗ್ಸ್ ವಿರುದ್ಧ ಕಾರ್ಯಾಚರಣೆ ಮುಂದುವರಿಸುತ್ತೇವೆ ಎಂದು ಪ್ರವೀಣ್ ಸೂದ್ ತಿಳಿಸಿದರು. ...
ಲಾಕ್ಡೌನ್ ವೇಳೆಯೂ ಸಿಲಿಕಾನ್ ಸಿಟಿ ಬೆಂಗಳೂರಿಗೆ ಮಾದಕ ವಸ್ತುಗಳು ಸರಬರಾಜಾಗುತ್ತಿದ್ದು, 6 ತಿಂಗಳ ಅವಧಿಯಲ್ಲಿ ಬರೋಬ್ಬರಿ 3 ಸಾವಿರ ಕೆ.ಜಿ ಮಾದಕ ವಸ್ತುಗಳು ಜಪ್ತಿಯಾಗಿದೆ. ಒಟ್ಟು 382 ಪ್ರಕರಣಗಳು ದಾಖಲಾಗಿವೆ. ಬೆಂಗಳೂರಿನ 8 ವಿಭಾಗ ...