Home » drugs
ಸ್ಯಾಂಡಲ್ವುಡ್ಗೆ ಡ್ರಗ್ಸ್ ಜಾಲದ ನಂಟು ಆರೋಪ ಕೇಸ್ಗೆ ಸಂಬಂಧಸಿದಂತೆ NDPS ಕೋರ್ಟ್ಗೆ ಚಾರ್ಜ್ಶೀಟ್ ಸಲ್ಲಿಕೆಯಾಗಿದೆ. ಕಾಟನ್ಪೇಟೆ ಠಾಣೆ ಪೊಲೀಸರಿಂದ ಚಾರ್ಜ್ಶೀಟ್ ಸಲ್ಲಿಕೆಯಾಗಿದೆ. ಸುಮಾರು 3 ಸಾವಿರ ಪುಟಗಳ ವಿಸ್ತೃತ ಚಾರ್ಜ್ಶೀಟ್ ಸಲ್ಲಿಕೆಯಾಗಿದೆ. ...
Nigerian drug peddler arrested ಬೆಂಗಳೂರಿನಲ್ಲಿ ಡ್ರಗ್ಸ್ ಮಾರುತ್ತಿದ್ದ ನೈಜೀರಿಯಾ ಪ್ರಜೆಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ...
ಸ್ಯಾಂಡಲ್ವುಡ್ಗೆ ಡ್ರಗ್ಸ್ ಜಾಲದ ನಂಟು ಪಕರಣದ ಪ್ರಮುಖ ಆರೋಪಿಗಳಾಗಿದ್ದ ಆದಿತ್ಯ ಆಳ್ವಾ ಮತ್ತು ವಿರೇನ್ ಖನ್ನಾಗೆ ಜಾಮೀನು ಮಂಜೂರು ಆಗಿದೆ. ಜಾಮೀನು ನೀಡಿ NDPS ವಿಶೇಷ ಕೋರ್ಟ್‌ನಿಂದ ಆದೇಶ ಹೊರಡಿಸಲಾಗಿದೆ. ...
ದೆಹಲಿ ಗಡಿಗಳಲ್ಲಿ ರೈತರ ಪ್ರತಿಭಟನೆ ತೀವ್ರಗೊಂಡಾಗಿನಿಂದಲೂ ನಾನು ಈ ಬಗ್ಗೆ ಕೇಂದ್ರ ಸರ್ಕಾರಕ್ಕೆ ಎಚ್ಚರಿಕೆ ನೀಡುತ್ತಲೇ ಬಂದಿದ್ದೇನೆ. ಇಲ್ಲಿ ಗಲಾಟೆ ಸೃಷ್ಟಿಸಲು ಪಾಕ್ ಪ್ರಯತ್ನ ಮಾಡುತ್ತಿರುವ ಬಗ್ಗೆಯೂ ಹೇಳಿದ್ದೇನೆ ಎಂದು ಪಂಜಾಬ್ ಸಿಎಂ ತಿಳಿಸಿದ್ದಾರೆ. ...
ನನ್ನ ಕುಟುಂಬಕ್ಕೆ ನಾನು ಧನ್ಯವಾದ ಹೇಳುತ್ತೇನೆ. ನನ್ನ ಜೊತೆಗಿದ್ದ ಎಲ್ಲರಿಗೂ ಧನ್ಯವಾದ ಹೇಳುತ್ತೇನೆ ಎಂದು ಪರಪ್ಪನ ಅಗ್ರಹಾರ ಜೈಲಿನಿಂದ ಬಿಡುಗಡೆಯಾದ ಬಳಿಕ ನಟಿ ರಾಗಿಣಿ ಪ್ರತಿಕ್ರಿಯೆ ನೀಡಿದರು. ...
ಸತತ 144 ದಿನಗಳ ಕಾಲ ಜೈಲಿನಲ್ಲಿದ್ದ ನಟಿ ರಾಗಿಣಿ ದ್ವಿವೇದಿಗೆ ಇಂದು ಬಿಡುಗಡೆ ಭಾಗ್ಯ ದೊರೆತಿದೆ. ಕೆಲವು ದಿನಗಳ ಹಿಂದೆಯೇ ರಾಗಿಣಿಗೆ ಸುಪ್ರೀಂ ಕೋರ್ಟ್ನಲ್ಲಿ ಜಾಮೀನು ಮಂಜೂರು ಆಗಿದ್ದರೂ ನಟಿಗೆ ಇಂದು ಪರಪ್ಪನ ಅಗ್ರಹಾರ ...
ಸುಪ್ರೀಂ ಕೋರ್ಟ್ನಲ್ಲಿ ರಾಗಿಣಿ ದ್ವಿವೇದಿಗೆ ಜಾಮೀನು ಸಿಕ್ಕರೂ ನಟಿಗೆ ಇಂದು ಬಿಡುಗಡೆ ಭಾಗ್ಯ ಇಲ್ಲ. ಕೋರ್ಟ್ ಆದೇಶದ ಪ್ರತಿ ಪಡೆದು ಪ್ರಕ್ರಿಯೆ ನಡೆಯುವುದಕ್ಕೆ ಕಾಲಾವಕಾಶದ ಅಗತ್ಯವಿರುವ ಹಿನ್ನೆಲೆಯಲ್ಲಿ ಇಂದು ನಟಿ ರಾಗಿಣಿ ದ್ವಿವೇದಿಗೆ ಬಿಡುಗಡೆ ...
ನಟಿ ರಾಗಿಣಿ ದ್ವಿವೇದಿಗೆ ಸುಪ್ರೀಂಕೋರ್ಟ್ನಿಂದ ಜಾಮೀನು ಮಂಜೂರಾಗಿದೆ. ...
ಸ್ಯಾಂಡಲ್ವುಡ್ ಡ್ರಗ್ಸ್ ಕೇಸ್ನಲ್ಲಿ ಪ್ರಕರಣದ A6 ಆರೋಪಿ ಆದಿತ್ಯ ಆಳ್ವಾ ಜೈಲುಪಾಲಾಗಿದ್ದಾನೆ. ಆರೋಪಿ ಆಳ್ವಾನನ್ನ ನ್ಯಾಯಾಂಗ ಬಂಧನಕ್ಕೆ ನೀಡಿ ಸಿಟಿ ಸಿವಿಲ್ ಕೋರ್ಟ್ ಆದೇಶ ಹೊರಡಿಸಿದೆ. ...
ಶ್ರೀಕಿ ಬಳಿ ಇದ್ದ ಸುಮಾರು ₹9 ಕೋಟಿ ಮೌಲ್ಯದ 31 ಬಿಟ್ ಕಾಯಿನ್ ಜಪ್ತಿ ಮಾಡಲಾಗಿದೆ. ಇದೇ ಮೊದಲ ಬಾರಿಗೆ ಬಿಟ್ ಕಾಯಿನ್ ವಶಕ್ಕೆ ಪಡೆಯಲಾಗಿದೆ. ...