Home » drunk son
ಬಾಗಲಕೋಟೆ: ಜಿಲ್ಲೆಯ ವಿದ್ಯಾಗಿರಿಯ 4ನೇ ಕ್ರಾಸ್‌ನಲ್ಲಿ ವೃದ್ಧೆಯ ಕೊಲೆಯಾಗಿದ್ದು, ಮದ್ಯದ ಅಮಲಿನಲ್ಲಿ ಪುತ್ರನೇ ಈ ಕೊಲೆ ಮಾಡಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ. ಕಾಶಿಬಾಯಿ ಭರಮಪ್ಪ ಕದಾಂಪುರ(62) ಮೃತ ವೃದ್ಧೆ. ರವಿ ಕದಾಂಪುರ(40) ಮೃತ ವೃದ್ಧೆಯ ...