Home » dubai international stadium
ಇಂದು ಡೆಲ್ಲಿ ಹಾಗೂ ಮುಂಬೈ ನಡುವೆ ನಡೆದ ಕ್ವಾಲಿಫೈಯರ್ ಮೊದಲ ಪಂದ್ಯದಲ್ಲಿ ಡೆಲ್ಲಿ ತಂಡ ಮುಂಬೈ ಎದುರು 57 ರನ್ಗಳ ಅತ್ಯಂತ ಹೀನಾಯ ಸೋಲು ಅನುಭವಿಸಿತು. ಟಾಸ್ ಸೋತು ಬ್ಯಾಟಿಂಗ್ ಆರಂಭಿಸಿದ ಮುಂಬೈ ಆರಂಭ ...
ಇಂದಿನ ಮಾಡು ಇಲ್ಲವೆ ಮಡಿ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ವಿರುದ್ದ ಕೊಲ್ಕತ್ತಾ ನೈಟ್ ರೈಡರ್ಸ್ ತಂಡವು 60 ರನ್ಗಳ ಭರ್ಜರಿ ಜಯ ಸಾದಿಸಿದೆ. ಈ ಮೂಲಕ ಕೊಲ್ಕತ್ತಾ ತಂಡದ ಪ್ಲೇ ಆಫ್ ಕನಸು ಇನ್ನೂ ...
ಇಂದಿನ ಮೊದಲ ಪಂದ್ಯದಲ್ಲಿ ಬಲಿಷ್ಠ ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ಮುಂಬೈ ಇಂಡಿಯನ್ಸ್ ನಡುವೆ ನಡೆದ ಮುಖಾಮುಖಿಯಲ್ಲಿ ಮುಂಬೈ ತಂಡ 9 ವಿಕೆಟ್ಗಳ ಭರ್ಜರಿ ಜಯ ಸಾದಿಸಿದೆ. [svt-event title=”ಮುಂಬೈ ತಂಡ 9 ವಿಕೆಟ್ಗಳ ಭರ್ಜರಿ ...
ಐಪಿಎಲ್ನ ಇಂದಿನ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಕೊಲ್ಕತ್ತಾ ನೈಟ್ ರೈಡರ್ಸ್ ತಂಡಗಳ ನಡುವಿನ ಮುಖಾಮುಖಿಯಲ್ಲಿ ಚೆನ್ನೈ ತಂಡ 6 ವಿಕೆಟ್ಗಳ ಭರ್ಜರಿ ಜಯ ಸಾದಿಸಿದೆ. ಟಾಸ್ ಸೋತು ಬ್ಯಾಟಿಂಗ್ ಆರಂಭಿಸಿದ ಕೊಲ್ಕತ್ತಾಗೆ ...
ಇಂದು ನಡೆದ ಆರ್ಸಿಬಿ ಹಾಗೂ ಚೆನ್ನೈ ನಡುವಿನ ರೋಚಕ ಸಮರದಲ್ಲಿ ಚೆನ್ನೈ ತಂಡ 8 ವಿಕೆಟ್ಗಳ ಭರ್ಜರಿ ಜಯ ಸಾದಿಸಿದೆ. [svt-event date=”25/10/2020,6:48PM” class=”svt-cd-green” ] That’s that from Match 44.#CSK WIN ...
ಇಂದು ನಡೆದ ಸನ್ ರೈಸರ್ಸ್ ಹೈದರಾಬಾದ್ ಹಾಗೂ ಕಿಂಗ್ಸ್ ಇಲೆವೆನ್ ಪಂಜಾಬ್ ಮುಖಾಮುಖಿಯಲ್ಲಿ ಪಂಜಾಬ್ ತಂಡ 12 ರನ್ಗಳ ರೋಚಕ ಜಯ ಸಾದಿಸಿದೆ. [svt-event date=”24/10/2020,11:40PM” class=”svt-cd-green” ] Match 43. It’s all ...
ರಾಜಸ್ಥಾನ್ ಹಾಗೂ ಸನ್ರೈಸರ್ಸ್ ಹೈದ್ರಾಬಾದ್ ತಂಡಗಳ ನಡುವೆ ನಡೆದ ಮುಖಾಮುಖಿಯಲ್ಲಿ ಹೈದ್ರಾಬಾದ್ ತಂಡ 8 ವಿಕೆಟ್ಗಳ ಭರ್ಜರಿ ಜಯ ಸಾದಿಸಿದೆ. ಟಾಸ್ ಸೋತು ಬ್ಯಾಟಿಂಗ್ ಆರಂಭಿಸಿದ ರಾಜಸ್ಥಾನ್ ಆರಂಭ ಉತ್ತಮವಾಗಿತ್ತು. ಆದರೆ ಬೇಡದ ರನ್ ...
ಪಂಜಾಬ್ ಹಾಗೂ ಮುಂಬೈ ನಡುವಿನ ರೋಚಕ ಕದನದಲ್ಲಿ ಪಂಜಾಬ್ ತಂಡ ಎರಡನೇ ಸೂಪರ್ ಓವರ್ನಲ್ಲಿ ಗೇಲ್ ಹಾಗೂ ಮಾಯಾಂಕ್ ಅವರ ಅದ್ಭುತ ಬ್ಯಾಟಿಂಗ್ನಿಂದಾಗಿ ಭರ್ಜರಿ ಜಯ ಸಾದಿಸಿದೆ. ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯದಲ್ಲಿ ಅದ್ಭುತ ...
ಇಂದು ನಡೆದ ಪಂಜಾಬ್ ಹಾಗೂ ಮುಂಬೈ ನಡುವಿನ ರೋಚಕ ಕದನದಲ್ಲಿ ಪಂಜಾಬ್ ತಂಡ ಎರಡನೇ ಸೂಪರ್ ಓವರ್ನಲ್ಲಿ ಗೈಲ್ ಹಾಗೂ ಮಾಯಾಂಕ್ ಅವರ ಅದ್ಭುತ ಬ್ಯಾಟಿಂಗ್ನಿಂದಾಗಿ ಭರ್ಜರಿ ಜಯ ಸಾದಿಸಿದೆ [svt-event date=”19/10/2020,12:14AM” class=”svt-cd-green” ...
ಮರಳುಗಾಡಿನ ಮಹಾಯುದ್ಧದಲ್ಲಿ ಇಂದು ನಡೆದ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ವಿರುದ್ದ ಬೆಂಗಳೂರು ರಾಯಲ್ ಚಾಲೆಂಜರ್ಸ್ 7 ವಿಕೆಟ್ಗಳ ಭರ್ಜರಿ ಜಯ ಸಾದಿಸಿದೆ [svt-event date=”17/10/2020,7:11PM” class=”svt-cd-green” ] A game changer and how!#RCB ...