Home » Dubare Elephant camp
Tourists enjoying in Dubare elephant camp | ದುಬಾರೆ ಆನೆ ಶಿಬಿರಕ್ಕೆ ಪ್ರವಾಸಗರ ಲಗ್ಗೆ! | ಪ್ರವಾಸಿಗರಿಲ್ಲದೆ ಬಿಕೋ ಎನ್ನುತ್ತಿದ್ದ ದುಬಾರೆ ಆನೆ ಶಿಬಿರ ಈಗ ಪ್ರವೇಶಕ್ಕೆ ಮುಕ್ತವಾಗಿದೆ. ...
ಕೊಡಗು: ಆನೆ ಕ್ಯಾಂಪ್ ವೀಕ್ಷಿಸಲು ಬಂದಿದ್ದ ಇಬ್ಬರು ವಿದ್ಯಾರ್ಥಿಗಳು ನೀರುಪಾಲಾಗಿರುವ ಘಟನೆ ಸೋಮವಾರಪೇಟೆ ತಾಲೂಕಿನ ದುಬಾರೆಯಲ್ಲಿ ನಡೆದಿದೆ. ವಿರಾಜಪೇಟೆ ತಾಲೂಕಿನ ಲಯನ್ಸ್ ಶಾಲೆಯ 9ನೇ ತರಗತಿ ವಿದ್ಯಾರ್ಥಿ ಶ್ರೇಯಸ್(14) ಹಾಗೂ 10ನೇ ತರಗತಿಯ ವಿದ್ಯಾರ್ಥಿ ...
ಕೊಡಗು: ಸೋಮವಾರಪೇಟೆ ತಾಲೂಕಿನ ದುಬಾರೆ ಪ್ರವಾಸಿ ತಾಣದಲ್ಲಿ ಪ್ರವಾಸಿಗರು ಮತ್ತು ಸಿಬ್ಬಂದಿ ನಡುವೆ ಮಾರಾಮಾರಿಯಾಗಿದೆ. ದುಬಾರೆ ಆನೆ ಶಿಬಿರಕ್ಕೆ ಮಂಗಳೂರಿನಿಂದ ಬಸ್ನಲ್ಲಿ ಪ್ರವಾಸಿಗರು ಬಂದಿದ್ದರು. ಆದ್ರೆ ಸಮಯ ಮೀರಿದ ಹಿನ್ನೆಲೆಯಲ್ಲಿ ಆನೆ ಕ್ಯಾಂಪ್ಗೆ ಬೋಟ್ನಲ್ಲಿ ...