Home » due to corona
ಬೆಂಗಳೂರು: ರಾಜ್ಯದಲ್ಲಿ ಇವತ್ತು ಒಂದೇ ದಿನ ದಾಖಲೆಯ 6,670 ಜನರಿಗೆ ಕೊರೊನಾ ಸೋಂಕು ತಗುಲಿದೆ. ಇದರೊಂದಿಗೆ ಕೊರೊನಾ ಸೋಂಕಿತರ ಸಂಖ್ಯೆ ಈಗ ರಾಜ್ಯದಲ್ಲಿ1,64,924ಕ್ಕೇ ಏರಿಕೆಯಾಗಿದೆ. ಬೆಂಗಳೂರಲ್ಲಿ ಇವತ್ತು 2147 ಜನರಿಗೆ ಕೊರೊನಾ ಸೋಂಕು ತಗುಲಿದ್ರೆ, ...