Home » due to landslide
ಮಂಗಳೂರು: ಸತತವಾಗಿ ಸುರಿಯುತ್ತಿರುವ ಮಳೆಗೆ ಚಾರ್ಮಾಡಿ ಘಾಟ್‌ನಲ್ಲಿ ಮತ್ತೆ ಬೆಟ್ಟ ಕುಸಿತವಾಗಿರೋದ್ರಿಂದ ವಾಹನ ಸಂಚಾರ ಮತ್ತೆ ಸ್ಥಗಿತವಾಗಿದೆ. ಹೌದು ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ತಾಲೂಕಿನಲ್ಲಿರುವ ಚಾರ್ಮುಡಿಘಾಟ್‌ನಲ್ಲಿ ಮಳೆಯಿಂದಾಗಿ ಮತ್ತೆ ಬೆಟ್ಟ ಕುಸಿತವಾಗಿದೆ. ಅಷ್ಟೇ ...