ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಕಿಡಿಕಾರಿದ ಕಾಂಗ್ರೆಸ್ ಕಾರ್ಯಕರ್ತರು ರಾಜಕೀಯ ಹಗೆ ಸಾಧಿಸಲು ಬಿಜೆಪಿ ಸರ್ಕಾರ ಕೇಂದ್ರೀಯ ತನಿಖಾ ಸಂಸ್ಥೆಗಳನ್ನು ಬಳಸುತ್ತಿದೆ ಎಂದು ಆರೋಪಿಸಿದ್ದಾರೆ. ...
ಮಹಾರಾಷ್ಟ್ರದಲ್ಲಿನ ಶಿವಸೇನಾ ನೇತೃತ್ವದ ಮೈತ್ರಿ ಸರ್ಕಾರವು ವಿರೋಧ ಪಕ್ಷವಾದ ಬಿಜೆಪಿ ನಾಯಕರು ಕೇಂದ್ರೀಯ ತನಿಖಾ ಸಂಸ್ಥೆಗಳನ್ನು ದುರುಪಯೋಗಪಡಿಸಿಕೊಳ್ಳುತ್ತಿದ್ದಾರೆ ಎಂದು ಆರೋಪಿಸಿದೆ. ...
ಇಂಥ ಕಳ್ಳರು ಒಳಗೆ ಹೋಗಬೇಕು. ರಾಜ್ಯದ ಜನರ ಹಣ ಲೂಟಿ ಮಾಡಿ ವಿದೇಶದಲ್ಲಿ ಆಸ್ತಿ ಮಾಡುವ ರಾಜಕಾರಣಿಗಳಿಗೆ ಶಿಕ್ಷೆಯಾಗಬೇಕು. ಅದು ಯಾವುದೇ ಪಕ್ಷದವರಾಗಿದ್ದರೂ ಅವರಿಗೆ ಶಿಕ್ಷೆಯಾಗಬೇಕೆಂದು ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ...
Arvind Kejriwal ಮೋದಿ ಸರ್ಕಾರವು ಪಂಜಾಬ್ ಚುನಾವಣೆಗೆ ಮುಂಚೆಯೇ ನಮ್ಮ ಸಚಿವ ಸತ್ಯೇಂದ್ರ ಜೈನ್ ಅವರನ್ನು ಬಂಧಿಸಲು ಯೋಜಿಸುತ್ತಿದೆ. ನಾವು ಅವರನ್ನು ಸ್ವಾಗತಿಸುತ್ತೇವೆ, ಅವರು ಇಡಿ, ಸಿಬಿಐ ಇತ್ಯಾದಿಗಳನ್ನು ಕಳುಹಿಸಬಹುದು ಎಂದ ಅರವಿಂದ ...
ಪಂಜಾಬ್ನಲ್ಲಿ ಫೆ.20ರಂದು ವಿಧಾನಸಭೆ ಚುನಾವಣೆ ನಡೆಯಲಿದೆ. ಈ ಹಿಂದೆ ಫೆ.14ರಂದು ಮತದಾನ ಎಂದು ಚುನಾವಣಾ ಆಯೋಗ ಹೇಳಿತ್ತು. ಆದರೆ ಗುರು ರವಿದಾಸರ ಜಯಂತಿ ಹಿನ್ನೆಲೆಯಲ್ಲಿ ಚುನಾವಣೆಯನ್ನು ಮುಂದೂಡಲಾಗಿದೆ. ...
ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆಯಡಿ ಆಸ್ತಿ ಜಪ್ತಿ ಮಾಡಲಾಗಿದೆ. 2002 ರಲ್ಲಿ ನಡೆದಿದ್ದ ವಿಕ್ರಂ ಇನ್ವೆಸ್ಟ್ಮೆಂಟ್ ವಂಚನೆ ಪ್ರಕರಣಕ್ಕೆ ಸಂಬಂಧಿಸಿ ಇದೀಗ ಆಸ್ತಿ ಮುಟ್ಟುಗೋಲು ಹಾಕಲಾಗಿದೆ. ...