Tamil Nadu: ಇಂಟರ್ನಲ್ ಪರೀಕ್ಷೆಯಲ್ಲಿ ಲಭಿಸಿದ ಅಂಕಗಳ ಆಧಾರದ ಮೇಲೆ ವಿದ್ಯಾರ್ಥಿಗಳ ಕಲಿಕೆಯ ಮೌಲ್ಯಮಾಪನ ಮಾಡಲಾಗುವುದು. ಬಾಕಿ ಇರುವ ಪರೀಕ್ಷೆಗಳ ಅಂಕವನ್ನು ಎರಡು ಮಾನದಂಡಗಳಿಂದ ನಿರ್ಣಯಿಸಲಾಗುವುದು. ...
ಅತ್ತ ತಮಿಳುನಾಡು ಸಿಎಂ ಕಾವೇರಿ ನದಿ ಜೋಡಣೆಗಳ ಯೋಜನೆಗೆ ಶಂಕುಸ್ಥಾಪನೆ ಮಾಡುತ್ತಿದ್ದರೆ, ಅದರಿಂದ ರಾಜ್ಯಕ್ಕೆ ಆಗುವ ಅನನುಕೂಲದ ಬಗ್ಗೆ ದೆಹಲಿಯ ಕರ್ನಾಟಕ ಭವನದಲ್ಲಿ ಜಲಸಂಪನ್ಮೂಲ ಇಲಾಖೆ ಸಚಿವ ರಮೇಶ್ ಜಾರಕಿಹೊಳಿ ಸಭೆ ನಡೆಸಿದ್ದಾರೆ. ...
2021ರ ಮೇ ತಿಂಗಳಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆ ತಮಿಳುನಾಡು ರಾಜಕೀಯದಲ್ಲಿ ಮಹತ್ತರ ಬದಲಾವಣೆಗಳನ್ನು ತರುವ ಸೂಚನೆ ದಟ್ಟವಾಗುತ್ತಿದೆ. ಎಐಎಡಿಎಂಕೆ ಮತ್ತು ಬಿಜೆಪಿ ಮೈತ್ರಿಕೂಟದಲ್ಲಿ ಬದಲಾವಣೆಗಳಾಗುವ ಸಂಭವ ದಿನೇ ದಿನೇ ಹೆಚ್ಚುತ್ತಿದೆ. ...
ತಮಿಳುನಾಡು ಮುಖ್ಯಮಂತ್ರಿ ಕೆ. ಪಳನಿಸ್ವಾಮಿ ರಾಜ್ಯದ ಜನತೆಗೆ ಪೊಂಗಲ್ ಹಬ್ಬದ ಉಡುಗೊರೆ ನೀಡಿದ್ದಾರೆ. ಪಡಿತರ ಕಾರ್ಡ್ ಹೊಂದಿರುವ 2.06 ಕೋಟಿಗೂ ಹೆಚ್ಚು ಕುಟುಂಬಗಳು ಈ ಉಡುಗೊರೆ ಪಡೆದಿವೆ. ...
ಡಿಸೆಂಬರ್ 7ರಿಂದ ಪದವಿಪೂರ್ವ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ತರಗತಿಗಳು ಪ್ರಾರಂಭವಾಗಲಿದೆ ಮತ್ತು ಡಿ.15ರ ನಂತರ ಪ್ರವಾಸಿ ತಾಣ ಮರೀನಾ ಬೀಚ್ ಪ್ರವೇಶಕ್ಕೆ ಅನುಮತಿ ನೀಡಲಾಗುವುದು ಎಂದು ಸರ್ಕಾರ ಅಧಿಸೂಚನೆಯಲ್ಲಿ ತಿಳಿಸಿದೆ. ...