ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಸಂಕ್ವೆಲಿಮ್ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಿದ್ದರು. ಅಲ್ಲಿ ಕಾಂಗ್ರೆಸ್ ಅಭ್ಯರ್ಥಿ ಧರ್ಮೇಶ್ ಸಗ್ಲಾನಿ ವಿರುದ್ಧ ಸುಮಾರು 600 ಮತಗಳ ಅಂತರದಿಂದ ಗೆದ್ದಿದ್ದಾರೆ. ...
ಪಂಜಾಬ್ ಮತ್ತು ಉತ್ತರಾಖಂಡ್ನಲ್ಲಿ ಭರ್ಜರಿ ಪೈಪೋಟಿ ಏರ್ಪಟ್ಟಿದೆ. ಪಂಜಾಬ್ನಲ್ಲಿ ಕಾಂಗ್ರೆಸ್ ಮತ್ತು ಆಮ್ ಆದ್ಮಿ ಪಕ್ಷಗಳ ನಡುವೆ ಹಾಗೂ ಉತ್ತರಾಖಂಡ್ನಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ಪಕ್ಷಗಳ ನಡುವೆ ನೆಕ್ ಟು ನೆಕ್ ಫೈಟಿಂಗ್ ನಡೆಯುತ್ತಿದೆ. ...
Gujarat Civic Poll Results 2021: ಸೂರತ್ನಲ್ಲಿ ಈ ಹಿಂದೆ 36 ಸ್ಥಾನಗಳಲ್ಲಿ ಜಯಗಳಿಸಿದ್ದ ಕಾಂಗ್ರೆಸ್ನದ್ದು ಈ ಬಾರಿ ಶೂನ್ಯ ಸಂಪಾದನೆ. ಕಳಪೆ ಪ್ರದರ್ಶನದ ಹೊಣೆ ಹೊತ್ತು ಸೂರತ್ ನಗರ ಕಾಂಗ್ರೆಸ್ ಸಮಿತಿ ಅಧ್ಯಕ್ಷ ...
ಜಿಲ್ಲಾ ಅಭಿವೃದ್ಧಿ ಮಂಡಳಿಗೆ ನಡೆದ ಮೊದಲ ಚುನಾವಣೆಯಲ್ಲಿ ಬಿಜೆಪಿ 2 ಕ್ಷೇತ್ರಗಳಲ್ಲಿ ಖಾತೆ ತೆರೆದಿದ್ದು, ಗುಪ್ಕಾರ್ ಮೈತ್ರಿಕೂಟ 113 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ. ಪಕ್ಷೇತರರು ತಾವೇನು ಕಡಿಮೆಯಿಲ್ಲ ಎಂಬಂತೆ 28 ಕ್ಷೇತ್ರಗಳಲ್ಲಿ ಮುನ್ನಡೆ ಗಳಿಸಿದ್ದಾರೆ. ...