ಅವಾಂತರ ಮಾಡಿದ ಬಸ್ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ. ಅವನಿಗಾಗಿ ಹುಡುಕುತ್ತಿದ್ದೇವೆ. ಸದ್ಯ ಗಾಯಗೊಂಡ ಎಲ್ಲರನ್ನೂ ಸಮೀಪದ ಆಸ್ಪತ್ರೆಗೆ ದಾಖಲು ಮಾಡಿದ್ದೇವೆ ಎಂದು ಪೊಲೀಸರು ತಿಳಿಸಿದ್ದಾರೆ. ...
ಇಂದಿನಿಂದ ದೆಹಲಿಯ ರಸ್ತೆಗಳಲ್ಲಿ ಮೊದಲ ಎಲೆಕ್ಟ್ರಿಕ್ ಬಸ್ ಓಡಾಟ ಆರಂಭಿಸಿದೆ. 300 ಎಲೆಕ್ಟ್ರಿಕ್ ಬಸ್ಗಳನ್ನು ಶೀಘ್ರದಲ್ಲೇ ಡಿಟಿಸಿಯ ಫ್ಲೀಟ್ಗೆ ಸೇರಿಸಲಾಗುವುದು. ನಿಮ್ಮ ವಾಹನವನ್ನು ಎಲೆಕ್ಟ್ರಿಕ್ಗೆ ಬದಲಾಯಿಸುವ ಮೂಲಕ ಮಾಲಿನ್ಯದ ವಿರುದ್ಧದ ಈ ಯುದ್ಧದಲ್ಲಿ ನೀವು ...
Electric Bus: ಮಾಲಿನ್ಯ ಸಮಸ್ಯೆ ಕಡಿವಾಣ ಹಾಕಲು ಇಲೆಕ್ಟ್ರಿಕ್ ಬಸ್ಗೆ ಚಾಲನೆ ನೀಡಲಾಗಿದೆ. ಮೆಟ್ರೋ ಫೀಡರ್ ಸೇರಿದಂತೆ ಕೆಂಗೇರಿ, ಯಶವಂತಪುರ, ಕೆ ಆರ್ ಪುರಂ ಘಟಕದಲ್ಲಿ ಬಸ್ ಸಂಚಾರ ಆರಂಭವಾಗಿದೆ. ಬಿಎಸ್-VI ಡೀಸೆಲ್ ಬಸ್ ...
Bengaluru e-bus: ಮಾತನಾಡಿದ ಸಚಿವ ಬಿ.ಶ್ರೀರಾಮುಲು, ಬೆಂಗಳೂರು ನಗರದಲ್ಲಿ ಎಲೆಕ್ಟ್ರಿಕ್ ಬಸ್ ಸಂಚರಿಸುತ್ತವೆ. ನವೆಂಬರ್ನಲ್ಲಿ 90 ಎಲೆಕ್ಟ್ರಿಕ್ ಬಸ್ಗಳು ಸಂಚರಿಸುತ್ತವೆ ಅಂತ ತಿಳಿಸಿದ್ದಾರೆ. ...
ಬೆಂಗಳೂರು: ಇತ್ತೀಚೆಗೆ ತುಂಬಾ ಸುದ್ದಿ ಮಾಡಿದ ಎಲೆಕ್ಟ್ರಿಕ್ ಬಸ್ಸುಗಳಲ್ಲಿ ಓಡಾಡಬೇಕೆಂದರೆ ಪ್ರಯಾಣಿಕರು ಇನ್ನೂ ಕೆಲವು ತಿಂಗಳು ಕಾಯಬೇಕಾಗಿದೆ. ಅಂದಾಜಿನ ಪ್ರಕಾರ ಈ ಬಸ್ಸುಗಳು ರಸ್ತೆಗಿಳಿಯಲು ಇನ್ನೂ 4-5 ತಿಂಗಳುಗಳ ಕಾಲಾವಕಾಶ ಬೇಕು. ಬಿಎಂಟಿಸಿ ಅಧ್ಯಕ್ಷ ...