ಕಳೆದ ಎರಡು ವರ್ಷಗಳಲ್ಲಿ ಕಲ್ಲಿದ್ದಲು ದರ ಹೆಚ್ಚಳ ಹಿನ್ನೆಲೆ ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿತ್ತು. ಸದ್ಯ ಪ್ರಸ್ತಾವನೆಗೆ ಅನುಮೋದನೆ ಸಿಕ್ಕಿದ್ದು ಎಸ್ಕಾಂಗಳ ಮನವಿ ಮೇರೆಗೆ KERC ದರ ಏರಿಕೆ ಮಾಡಲಿದೆ. ...
ಏಪ್ರಿಲ್ 1ರಿಂದಲೇ ಪರಿಷ್ಕೃತ ದರ ಜಾರಿಯಾಗುವ ಸಾಧ್ಯತೆ ಇದೆ. 1 ರೂಪಾಯಿ 50 ಪೈಸೆ ಹೆಚ್ಚಳಕ್ಕೆ ಬೆಸ್ಕಾಂ ಪ್ರಸ್ತಾವನೆ ಸಲ್ಲಿಸಿದೆ. ದರ ಏರಿಕೆ ಸಂಬಂಧ KERC ಸಂಜೆ 4ಕ್ಕೆ ಸುದ್ದಿಗೋಷ್ಠಿ ಕರೆದಿದೆ. ...
ಈಗಾಗಲೇ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಗ್ರಾಹಕ ಕಂಗಾಲು ಆಗಿದ್ದಾನೆ. ಇದರ ಬೆನ್ನಲ್ಲೇ ಇದೀಗ ವಿದ್ಯುತ್ ಗ್ರಾಹಕರಿಗೆ ಮತ್ತೊಂದು ಶಾಕ್ ಆಗಲಿದೆ. ವಿದ್ಯುತ್ ಕಂಪನಿಗಳು ದರ ಹೆಚ್ಚಳಕ್ಕೆ ನಷ್ಟದ ಕಾರಣ ಹೇಳುತ್ತಿವೆ. ಯಾವೆಲ್ಲಾ ವರ್ಷದಲ್ಲಿ ...
ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಗ್ರಾಹಕರ ಕೈ ಸುಡ್ತಿದೆ. ಈ ಬೆನ್ನಲ್ಲೇ ಇದೀಗ ಗ್ರಾಹಕರಿಗೆ ಮತ್ತೊಂದು ಶಾಕ್ ಎದುರಾಗಲಿದೆ. ರಾಜ್ಯದ ವಿದ್ಯುತ್ ಸರಬರಾಜು ಕಂಪನಿಗಳಾದ ಬೆಸ್ಕಾಂ, ಮೆಕ್ಕಾಂ, ಚೆಕ್ಕಾಂ ಸೇರಿದಂತೆ ಇತರೆ ಕಂಪನಿಗಳು ಪ್ರತಿ ...
ಬೆಂಗಳೂರು: ವಿದ್ಯುತ್ ದರ ಹೆಚ್ಚಳ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗದಿಂದ ಆದೇಶ ಹೊರಡಿಸಲಾಗಿದೆ. ಎಲ್ಲ ಎಸ್ಕಾಂಗಳ ವ್ಯಾಪ್ತಿಯಲ್ಲಿ ವಿದ್ಯುತ್ ದರ ಹೆಚ್ಚಳವಾಗಿದೆ. ವಿದ್ಯುತ್ ದರ ಹೆಚ್ಚಳಕ್ಕೆ ಈ ...