ಈ ವರ್ಷ ಮಾತ್ರ ಸಿಇಟಿ ಮತ್ತು ಕಾಮೆಡ್-ಕೆ ಪರೀಕ್ಷೆ ಇರಲಿದೆ. ಮುಂದಿನ ವರ್ಷದಿಂದ ಸಿಇಟಿ ಮಾತ್ರ ಇರುತ್ತದೆ. ಈ ಸಂಬಂಧ ಒಡಂಬಡಿಕೆ ಆಗಲಿದೆ ಎಂದು ಸಚಿವ ಡಾ. ಅಶ್ವಥ್ ನಾರಾಯಣ್ ಹೇಳಿದ್ದಾರೆ. ...
ಹಸೀನಾ ಆತ್ಮಹತ್ಯೆ ಬಳಿಕ ರೊಚಿಗೆದ್ದ ವಿದ್ಯಾರ್ಥಿಗಳು ಕಾಲೇಜಿನ ಗಾಜುಗಳನ್ನು ಪುಡಿಪುಡಿ ಮಾಡಿದ್ದಾರೆ. ಕಾಲೇಜು, ಹಾಸ್ಟೆಲ್ ಗ್ಲಾಸ್ ಹೊಡೆದು ವಿದ್ಯಾರ್ಥಿಗಳು ಆಕ್ರೋಶ ಹೊರ ಹಾಕಿದ್ದಾರೆ. ...
ಇಂಜಿನೀಯರಿಂಗ್ ಓದಿ ಕಂಪನಿಯಲ್ಲಿ ಉದ್ಯೋಗದಲ್ಲಿದ್ದ ಇಬ್ಬರು ಯುವಕರು ಕೆಲಸ ಬಿಟ್ಟು ಬೀದಿ ಬದಿಯಲ್ಲಿ ಬಿರಿಯಾನಿ ಅಂಗಡಿ ತೆರೆದಿದ್ದಾರೆ. ಹರಿಯಾಣಾದ ಸೋನಿಪತ್ನಲ್ಲಿ ಈ ಘಟನೆ ನಡೆದಿದೆ. ಸದ್ಯ ಈ ವಿಚಾರ ಎಲ್ಲೆಡೆ ವೈರಲ್ ಆಗಿದೆ. ...
ಗೇಟ್ ಎಂಬುದು, ಇಂಜಿನಿಯರಿಂಗ್ ವಿದ್ಯಾರ್ಥಿಗಳ ಉನ್ನತ ಶಿಕ್ಷಣ ಮತ್ತು ಕೆಲವು ಸಾರ್ವಜನಿಕ ವಲಯದ ಕಂಪನಿಗಳ ನೇಮಕಾತಿಗಾಗಿ ಅವಶ್ಯಕವಾಗಿರುವ ಪ್ರಾಥಮಿಕ ಹಂತದ ಪರೀಕ್ಷೆಯಾಗಿದೆ. ...
ಎಸಿಎಂ ಬ್ರಾಂಚ್ ಪಡೆದಿದ್ದ ಕಂಪ್ಯೂಟರ್ ಸೈನ್ಸ್ ಸೀಟ್ಗಾಗಿ ಪ್ರಯತ್ನಿಸುತ್ತಿದ್ದಳು. ಬೇರೆಯವರ ಸೀಟ್ ಕ್ಯಾನ್ಸಲ್ ಆಗಿ ಕಂಪ್ಯೂಟರ್ ಸೈನ್ಸ್ ಸೀಟ್ ಸಿಗಬಹುದಾ ಎಂದು ಕಾಯ್ತಿದ್ರು. ಈ ವೇಳೆ ಕಂಪ್ಯೂಟರ್ ಸೈನ್ಸ್ ಸೀಟ್ ಕ್ಯಾನ್ಸಲ್ ಆಗಿದೆ ಎಂದು ...
ಇಂಜಿನಿಯರಿಂಗ್ ಶಿಕ್ಷಣದ ಗುಣಮಟ್ಟದ ಮೇಲೆ ಪ್ರಭಾವ ಹಾಗೂ ಈ ಸಂಜೆಗಳ ಖರ್ಚು ದುಬಾರಿ ಕಾರಣದಿಂದ ಈ ಕ್ರಮ ಕೈಗೊಳ್ಳಲಾಗಿದೆ. 2020-21ನೇ ಶೈಕ್ಷಣಿಕ ವರ್ಷದಿಂದಲೇ ಸಂಜೆ ಕಾಜೇಜುಗಳು ಕ್ಲೋಸ್ ಆಗಲಿದೆ. ...
Bank Of Baroda Recruitment 2021: ಬ್ಯಾಂಕ್ ಆಫ್ ಬರೋಡಾ 52 ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಈ ಕುರಿತ ಮಾಹಿತಿ ಇಲ್ಲಿದೆ. ...
ಖಾಸಗಿ ಇಂಜಿನಿಯರಿಂಗ್ ಕಾಲೇಜು ಮತ್ತು ಡೀಮ್ಡ್ ವಿಶ್ವವಿದ್ಯಾಲಯಗಳಲ್ಲಿರುವ ಸರಕಾರಿ ಕೋಟಾದ ಸೀಟುಗಳಿಗೂ ಈ ನಿಯಮ ಅನ್ವಯವಾಗುತ್ತದೆ. ಈ ಹಿಂದೆ ಸರ್ಕಾರಿ ಕಾಲೇಜುಗಳಲ್ಲಿ 23,810 ರೂಪಾಯಿ ಪಾವತಿ ಮಾಡಬೇಕಿತ್ತು. ...
ಹೆಚ್ಚುವರಿ ಶುಲ್ಕ ಪಡೆಯದಂತೆ ವಿಶ್ವೇಶ್ವರಯ್ಯ ತಾಂತ್ರಿಕ ವಿವಿ ನಿಗಾ ವಹಿಸಬೇಕು ಅಂತ ವಿಟಿಯು ಕುಲಪತಿ ಪ್ರೊ.ಕರಿಸಿದ್ದಪ್ಪಗೆ ಡಾ.ಅಶ್ವತ್ಥ್ ನಾರಾಯಣ ಜವಾಬ್ದಾರಿ ನೀಡಿದ್ದಾರೆ. ...
ಮೂಲಭೂತ ಸೌಕರ್ಯದ ಕೊರತೆ, ಕಳಪೆ ಮಟ್ಟದ ಬೋಧನೆ ಕಾರಣಕ್ಕಾಗಿ ರಾಜ್ಯದ 6 ಇಂಜಿನಿಯರಿಂಗ್ ಕಾಲೇಜುಗಳಿಗೆ ಬೀಗ ಹಾಕಲು ಬೆಳಗಾವಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ ನಿರ್ಧಾರ ಮಾಡಿದೆ. ಪ್ರಸ್ತುತ 2021-22ರ ಶೈಕ್ಷಣಿಕ ವರ್ಷದಿಂದಲೇ ರಾಜ್ಯದ ಆರು ...