ಕಲ್ಯಾಣ ಕರ್ನಾಟಕ ಭಾಗಕ್ಕೆ ಮಂತ್ರಿ ಸ್ಥಾನ ಕೂಡ ನೀಡುತ್ತಿಲ್ಲ. ಹೊರಗಿನವರಿಗೆ ನಮ್ಮ ಭಾಗದ ಸಮಸ್ಯೆ ಅರ್ಥ ಹೇಗೆ ಆಗುತ್ತೆ? ಒಂದು ಖಾತೆಯನ್ನೇ ನಿಭಾಯಿಸುವುದಕ್ಕೆ ಸಾಧ್ಯವಿಲ್ಲ. ಇನ್ನು ಎರಡೆರಡು ಜಿಲ್ಲೆಗಳ ಉಸ್ತುವಾರಿ ಹೇಗೆ ನೋಡಿಕೊಳ್ತಾರೆ? ಎಂದು ...
ಸರ್ಕಾರವು ಜಿಲ್ಲಾ ಉಸ್ತುವಾರಿ ಸಚಿವರನ್ನೇ ನೇಮಕ ಮಾಡಿಲ್ಲ. ಸರ್ಕಾರ ನಿಷ್ಕ್ರಿಯವಾಗಿರುವುದು ಇದರಿಂದಲೇ ತಿಳಿಯುತ್ತದೆ ಎಂದರು. ...
100 ದಿನಗಳ ಹಿಂದೆ ಖಾಲಿ ಹುದ್ದೆಗಳನ್ನ ಭರ್ತಿ ಮಾಡುತ್ತೇವೆ ಅಂತ ಹೇಳಿದ್ದರು. ಆದರೆ ಈ ಕೆಲಸ ಆಗಿಲ್ಲ. ಈ ಸದನಕ್ಕೆ ಬೆಲೆ ಇಲ್ವಾ? ಅಂತ ಪ್ರಶ್ನಿಸಿದ್ದಾರೆ. ಜೊತೆಗೆ ಸಿಎಂಗೆ ಸರ್ಕಾರ ಬಿದ್ದು ಹೋಗುವ ಹೆದರಿಕೆ ...
ಶಾಸಕನಾಗಿರುವ ನನಗೆ ಪ್ರಾಣಾಪಾಯವಿದೆ, ಭದ್ರತೆ ಕೊಡಿ ಎಂದು ಕೇಳಿದ್ದೆ. ಆದರೆ, ನನಗೆ ನೀಡಿದ್ದ ಭದ್ರತೆಯನ್ನು ಪೊಲೀಸರು ಹಿಂಪಡೆದಿದ್ದಾರೆ ಎಂದು ಬೀದರ್ನಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಆರೋಪಿಸಿದ್ದಾರೆ. ...
ಡಿಸೆಂಬರ್ 22ರಂದು ಖುದ್ದು ಹಾಜರಾಗುವಂತೆ ಸಮನ್ಸ್ ನೀಡಲಾಗಿದೆ. ಡಿಸಾಸ್ಟರ್ ಮ್ಯಾನೇಜ್ಮೆಂಟ್ ಕಾಯ್ದೆ ಉಲ್ಲಂಘನೆ ಹಿನ್ನೆಲೆ, ಉಪ್ಪಾರಪೇಟೆ ಠಾಣೆ ಪೊಲೀಸರು ದೂರು ನೀಡಿದ್ದರು. ಅದರಂತೆ ಸಮನ್ಸ್ ಜಾರಿ ಆಗಿದೆ. ...
700 ರೈತರು ಮೃತಪಟ್ಟ ಬಳಿಕ ಕೃಷಿ ಕಾಯ್ದೆ ಹಿಂಪಡೆಯಲಾಗಿದೆ. ಗಾಂಧಿ ಕೊಂದ ಗೋಡ್ಸೆ ಮಂದಿರ ಕಟ್ಟಲು ಹೊರಟವರು ಅವರು. ಭಾರತೀಯ ಜನತಾ ಪಾರ್ಟಿ ಅಂದರೆ ಬಿಜೆಪಿ ಜೂಟ್ ಪಾರ್ಟಿ ಎಂದು ಖಂಡ್ರೆ ವಾಗ್ದಾಳಿ ನಡೆಸಿದ್ದಾರೆ. ...
ಕಾಂಗ್ರೆಸ್ ನಾಯಕರು ಒಗ್ಗಟ್ಟಾಗಿ ಚುನಾವಣೆ ಎದುರಿಸುತ್ತೇವೆ. ನಮ್ಮಲ್ಲಿ ಯಾವುದೇ ಅಸಮಾಧಾನವಿಲ್ಲ. ಸಿಂದಗಿ, ಹಾನಗಲ್ ಕ್ಷೇತ್ರಗಳ ಉಪಚುನಾವಣೆಯಲ್ಲಿ ಗೆಲ್ತೇವೆ. ಒಮ್ಮತದ ಅಭ್ಯರ್ಥಿಯಾಗಿ ಅಶೋಕ್ ಮನಗೂಳಿಯನ್ನು ಆಯ್ಕೆ ಮಾಡಿದ್ದೇವೆ.-ಈಶ್ವರ ಖಂಡ್ರೆ ...
ರಮೇಶ್ ಜಾರಕಿಹೊಳಿಯನ್ನು ನಾವು ಕರೆಯುವುದೇ ಇಲ್ಲ. ಹೀಗಾಗಿ ಅವರು ಮತ್ತೆ ಕಾಂಗ್ರೆಸ್ಗೆ ಬರುವ ಪ್ರಶ್ನೆಯೇ ಇಲ್ಲ. ನಾವು ಕರೆದಾಗ ಮಾತ್ರ ಅವರು ಬರುವುದಕ್ಕೆ ಸಾಧ್ಯ ಎಂದೂ ಸತೀಶ್ ಜಾರಕಿಹೊಳಿ ತಿಳಿಸಿದ್ದಾರೆ. ...
ವೈದ್ಯಕೀಯ ಆಕ್ಸಿಜನ್ ಹಂಚಿಕೆಯಲ್ಲಿ ರಾಜ್ಯದ ಜನತೆಗೆ ಘನಘೋರ ಅನ್ಯಾಯ ಮಾಡ್ತಿರುವುದೇಕೆ? ಎಂದು ಈಶ್ವರ್ ಖಂಡ್ರೆ ಟ್ವೀಟ್ ಮಾಡುವ ಮೂಲಕ ಕೇಂದ್ರ ಸರ್ಕಾರ ಹಾಗೂ ರಾಜ್ಯದ ಸಂಸದರ ಮೇಲೆ ಹರಿಹಾಯ್ದಿದ್ದಾರೆ. ...
ಆಕ್ಸಿಜನ್ ಕೊರತೆಯಿಂದ ಪ್ರತಿ ದಿನ 30 ಜೀವಗಳು ಬಲಿಯಾಗುತ್ತಿವೆ ಎಂದು ಭಾಲ್ಕಿ ಕ್ಷೇತ್ರದ ಕಾಂಗ್ರೆಸ್ ಶಾಸಕ ಈಶ್ವರ್ ಖಂಡ್ರೆ ಕಳವಳ ವ್ಯಕ್ತಪಡಿಸಿದ್ದಾರೆ. ಜಿಲ್ಲೆಗೆ 30KL ಆಕ್ಸಿಜನ್ ಅಗತ್ಯವಿದ್ದು 20KL ಕೊರತೆ ಇದೆ. ನಿಗದಿತ ಪ್ರಮಾಣದ ...