ಕೇವಲ ತುರ್ತು ಸಂದರ್ಭ ಇದ್ದರೆ ಮತ್ತು ಅಗತ್ಯ ಸೇವೆಗಳ ಕಚೇರಿಗಳಲ್ಲಿ ಕೆಲಸ ಮಾಡುವವರಿಗೆ ಮಾತ್ರ ಓಡಾಡುವ ಅವಕಾಶವಿದೆ ಅಂತ ಲಾಕ್ಡೌನ್ ನಿಯಮ ಉಲ್ಲಂಘಿಸಿ ತಮ್ಮ ವಾಹನಗಳನ್ನು ತೆಗೆದುಕೊಂಡು ಹೊರಬಂದಿದ್ದವರಿಗೆ ನಯವಾಗೇ ತಿಳಿ ಹೇಳಿದ ಪೊಲೀಸರು ...
ಮಾರ್ಗಸೂಚಿಯ ಪ್ರಕಾರ ಬಿಎಂಟಿಸಿಯು 95 ಮಾರ್ಗಗಳಲ್ಲಿ 150 ಟ್ರಿಪ್ಗಳನ್ನು ಕರ್ಫ್ಯೂ ಅವಧಿಯಲ್ಲಿಯೂ ಒದಗಿಸಲಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರಿ ನೌಕರರು ಈ ಸೇವೆಗಳನ್ನು ಬಳಸಿಕೊಳ್ಳಬಹುದು. ...
ಅಗತ್ಯ ಸೇವೆಗಳಿಗೆ ಸಂಬಂಧಿಸಿದ ಉದ್ಯೋಗಿಗಳು, 24x7 ಕೆಲಸ ಮಾಡುವ ಕಾರ್ಖಾನೆ ಮತ್ತು ಸಂಸ್ಥೆಗಳ ನೌಕರರು ವಾರಾಂತ್ಯದ ಕರ್ಫ್ಯೂನಲ್ಲೂ ಕೆಲಸಕ್ಕೆ ಹೋಗಬಹುದಾಗಿದೆ. ಅದರೆ ಕೆಲಸಕ್ಕೆ ಹೋಗುವಾಗ ಅವರು ತಾವು ಕೆಲಸ ಮಾಡುವ ಸಂಸ್ಥೆಯ ಗುರುತಿನ ಕಾರ್ಡ್ ...