Home » Excise Minister
ಈ ಮೊದಲು ಕಾಂಗ್ರೆಸ್ನಲ್ಲಿದ್ದು ನಂತರ ಬಿಜೆಪಿ ಸೇರಿದ್ದ ಎಂಟಿಬಿ ನಾಗರಾಜ್ ಈಗ ವಸತಿ ಸಚಿವ ಸ್ಥಾನ ಸಿಕ್ಕಿಲ್ಲ ಎಂದು ಅಸಮಾಧಾನ ಹೊರ ಹಾಕಿದ್ದಾರೆ. ಅಲ್ಲಿ ಮಾಡೋಕೆ ಏನಿದೆ ಎಂದು ಪ್ರಶ್ನೆ ಮಾಡಿದ್ದಾರೆ. ...
ನಾನು ಮಾಡಿದ ತಪ್ಪೇನು ಎಂದು ಸಿಎಂ ಅವರನ್ನು ಸಚಿವ ಸಂಪುಟ ಸಭೆಯಲ್ಲಿ ಪ್ರಶ್ನೆ ಮಾಡಿರುವ ಹೆಚ್.ನಾಗೇಶ್, 3 ವರ್ಷ ನೀನು ಮಂತ್ರಿ ಆಗ್ತೀಯಾ ಅಂತ ಹೇಳಿದ್ರಿ. ನೀವು ಕೊಟ್ಟ ಮಾತು ಏನಾಯ್ತು ಎಂದು ಸಿಎಂಗೆ ...
ಬೆಂಗಳೂರು ಗ್ರಾಮಾಂತರ: ಇನ್ನು ಒಂದು ವಾರದಲ್ಲಿ ಪಬ್, ಬಾರ್ ಮತ್ತು ಕ್ಲಬ್‌ಗಳನ್ನು ತೆರೆಯುವ ಸಾಧ್ಯತೆಯಿದೆ ಎಂದು ಜಿಲ್ಲೆಯ ನೆಲಮಂಗಲದಲ್ಲಿ ಅಬಕಾರಿ ಸಚಿವ ನಾಗೇಶ್ ಹೇಳಿಕೆ ನೀಡಿದ್ದಾರೆ. ನೆಲಮಂಗಲದ ಯುನೈಟೆಡ್ ಬ್ರೆವರೀಸ್ ಌಂಡ್ ಡಿಸ್ಟಿಲರೀಸ್‌ಗೆ ಭೇಟಿಕೊಟ್ಟ ...
ಕೋಲಾರ: ಲಾಕ್ಡೌನ್ ಸಮಯದಲ್ಲಿ ಸರ್ಕಾರ ಎಷ್ಟೇ ಬಿಗಿಯಾದ ಕ್ರಮಗಳನ್ನು ಕೈಗೊಂಡ್ರೂ ಅಕ್ರಮವಾಗಿ ಕೆಲವೊಂದು ಕಡೆ ಮದ್ಯ ಮಾರಾಟ ಮಾಡುತ್ತಿರುವುದು ವರದಿಯಾಗಿದೆ. ಹಾಗಾಗಿ ಮದ್ಯದಂಗಡಿಗಳಲ್ಲಿ ಸ್ಟಾಕ್ನಲ್ಲಿ ವ್ಯತ್ಯಾಸ ಕಂಡುಬಂದ್ರೆ ಮಾಲೀಕರ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸಲು ...
ಬೆಂಗಳೂರು: ಹೊಸ ವರ್ಷಾಚರಣೆ ಸಂಭ್ರಮದಲ್ಲಿರುವ ಮದ್ಯಪ್ರಿಯರಿಗೆ ಅಬಕಾರಿ ಸಚಿವ ಹೆಚ್. ನಾಗೇಶ್ ಗುಡ್ನ್ಯೂಸ್ ಕೊಟ್ಟಿದ್ದಾರೆ. ಇಂದು ಮದ್ಯರಾತ್ರಿ 2 ಗಂಟೆಯವರೆಗೆ ಸಿಗಲಿದೆ ಎಣ್ಣೆ ಎಂದು ಘೋಷಿಸಿರುವ ಸಚಿವ ನಾಗೇಶ್, ಬಡ ಜನರು ಹೆಚ್ಚು ಬಳಸುವ ...