ಸಾಮಾಜಿಕ ಜಾಲತಾಣಗಳಲ್ಲಿ ಪರಿಚಯ ಮಾಡಿಕೊಂಡು ವಂಚಿಸುತ್ತಿದ್ದ ಖತರ್ನಾಕ್ ವಂಚಕನನ್ನು ಬೆಂಗಳೂರು ನಗರದ ಹೆಚ್ಎಎಲ್ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಐಷಾರಾಮಿ ಬೆಂಜ್ ಕಾರು ಸೇರಿದಂತೆ 8 ಕಾರು ಹಾಗೂ ಕ್ಯಾಮರಾವನ್ನು ಆರೋಪಿಯಿಂದ ವಶಕ್ಕೆ ಪಡೆಯಲಾಗಿದೆ. ...
ಫೇಸ್ಬುಕ್ನಲ್ಲಿ ಪರಿಚಯ ಆದವರ ಬಣ್ಣದ ಮಾತುಗಳನ್ನು ನಂಬಿ ಹಣ ಹಾಕಿದ ನಾಗರಾಜ ಎಂಬ ಯುವಕ ಹಣ ಹಾಕಿಸಿಕೊಂಡಿದ್ದಾರೆ ಎನ್ನಲಾದ ಮಲ್ಲನಗೌಡ ಮತ್ತು ಆತನ ಗೆಳತಿ ಆತ್ಮ ಜೋಯ್ಸ್, ಪೂರ್ವಿ ಶೆಟ್ಟಿ ಸೇರಿದಂತೆ ಮೂವರ ಮೇಲೆ ...
ಕೋಲಾರ ಜಿಲ್ಲಾ ಔಷಧ ಗೋದಾಮು ನಿರ್ವಾಹಕ ಅಧಿಕಾರಿ ಶ್ರೀರಾಮ್ ಹೆಸರಿನಲ್ಲಿ ನಕಲಿ ಫೇಸ್ಬುಕ್ ಅಕೌಂಟ್ ಸೃಷ್ಟಿಸಿ ತುರ್ತಾಗಿ ಹಣ ಬೇಕೆಂದು ಮನವಿ ಮಾಡಿ ಕಿಡಿಗೇಡಿಗಳು ವಂಚಿಸಿದ್ದಾರೆ. ಡಾ.ರಾಕೇಶ್ ಮತ್ತು ಡಾ.ರೀನಾ ತಲಾ 18,000ರೂ. ವರ್ಗಾಯಿಸಿ ...
Facebook fraud: ರವಿ ಎಂಬ ವ್ಯಕ್ತಿಗೆ ವಂಚನೆ ಮಾಡಲು ಮುಂದಾದ ಮೇಘಾ ಅಲಿಯಾಸ್ ಹರಿಣಿ ಫ್ರೆಂಡ್ ರಿಕ್ವೆಸ್ಟ್ ಕಳುಹಿಸಿ ಆತನು ರಿಕ್ವೆಸ್ಟ್ ಅನ್ನು ಅಕ್ಸೆಪ್ಟ್ ಮಾಡಿದ ಮೇಲೆ ವಂಚನೆಗಿಳಿದಿದ್ದಾಳೆ. ತಮ್ಮ ತಂದೆಗೆ 2 ...
S Suresh kumar: ನಕಲಿ ಖಾತೆಗಳನ್ನು ತೆರೆದು ಸಾಮಾನ್ಯವಾಗಿ ವಂಚಕರು ದುಡ್ಡನ್ನು ಬೇಡಿಕೆ ಇಡುತ್ತಾರೆ. ಅದರಂತೆ ಸಚಿವ ಸುರೇಶ್ ಕುಮಾರ್ ಹೆಸರಲ್ಲಿ ನಕಲಿ ಖಾತೆ ತೆರೆದ ಖಾತೆದಾರರು ಇದೇ ರೀತಿಯ ಬೇಡಿಕೆಯನ್ನು ಇಟ್ಟಿರುವುದು ತಿಳಿದುಬಂದಿದೆ. ...
Facebook Fraud | ಫೇಸ್ಬುಕ್ನಲ್ಲಿ ಪರಿಚಯವಾದ ಸತೀಶ್ ಪ್ರೀತಿ, ಪ್ರೇಮ, ಕಾಮ ಎಂದು ವಿವಾಹಿತ ಮಹಿಳೆಯ ತಲೆ ಕೆಡಿಸಿದ್ದಾನೆ. ಮಹಿಳೆಯ ಅತ್ಯಾಚಾರದ ವಿಡಿಯೋವನ್ನು ಫೇಸ್ಬುಕ್ನಲ್ಲಿ ಹಾಕುವುದಾಗಿ ಬೆದರಿಕೆ ಹಾಕಿದ್ದಾನೆ ಎಂದು ನೊಂದ ಮಹಿಳೆ ಆರೋಪಿಸಿದ್ದಾರೆ. ...
ಹುಬ್ಬಳ್ಳಿ: ಹುಡುಗಿ ಹೆಸರಿನಲ್ಲಿ ಫೇಸ್ಬುಕ್ ಖಾತೆ ತೆರೆದು ವಂಚನೆ ಮಾಡಿರುವ ಪ್ರಕರಣ ಬೆಳಕಿಗೆ ಬಂದಿದೆ. ಸುಷ್ಮಾ ಎಂಬ ಹೆಸರಿನಲ್ಲಿ ಫೇಸ್ಬುಕ್ ನಕಲಿ ಖಾತೆ ತೆಗೆದು ಮೋಸ ಗಂಗಿವಾಳ ಗ್ರಾಮದ ರುದ್ರೇಗೌಡನಿಗೆ ₹15 ಲಕ್ಷ ಮೋಸ ...