ಕಾರು ಡಿಕ್ಕಿಯಾಗಿ ಬೈಕ್ನಲ್ಲಿ ತೆರಳುತ್ತಿದ್ದ ಸಾವಿನ ಹೆದ್ದಾರಿಯಲ್ಲಿ ಅಪಘಾತಕ್ಕೆ ಮತ್ತೆರಡು ಬಲಿರುವಂತಹ ಘಟನೆ ಜಿಲ್ಲೆಯ ಮಡಿಕೇರಿ ತಾಲೂಕಿನ ಗುಡ್ಡೆಹೊಸೂರು ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ...
How to identify Fake Apps: ಬ್ಯಾಂಕ್ ಖಾತೆ ಮತ್ತು ಕ್ರೆಡಿಟ್ ಕಾರ್ಡ್ ಮಾಹಿತಿ ಪಡೆದ ಲಾಭ ಮಾಡುವ ಆ್ಯಪ್ಗಳು ಕೂಡ ಪ್ಲೇ ಸ್ಟೋರ್ನಲ್ಲಿ ಕಂಡುಬರುತ್ತವೆ. ಹಾಗಾದರೆ, ನಕಲಿ ಅಪ್ಲಿಕೇಶನ್ ಈ ಫೇಕ್ ...
ಒಂದೇ ತಿಂಗಳಲ್ಲಿ ಆ ನಕಲಿ ಮಾಲೀಕರು, ನಕಲಿ ಬಾಡಿಗೆದಾರರೊಂದಿಗೆ ರಾಜಿ ಸಂಧಾನ ಮಾಡಿಕೊಂಡು ಕೇಸನ್ನು ಇತ್ಯರ್ಥ ಪಡಿಸಿಕೊಂಡು ಇದಕ್ಕೆ ಕೋರ್ಟ್ ಡಿಕ್ರಿ ಪಡೆದಿದ್ದರು. ...
WhatsApp Plus: ವಾಟ್ಸ್ಆ್ಯಪ್ ಪ್ಲಸ್ ಆ್ಯಪ್ ಇಂದು ಲಕ್ಷಕ್ಕೂ ಅಧಿಕ ಮಂದಿ ಉಪಯೋಗ ಮಾಡುತ್ತಿದ್ದಾರೆ. ನೀವು ಇಂಥಹ ಅನಧಿಕೃತ ಆ್ಯಪ್ ಅನ್ನು ಬಳಸುತ್ತಿದ್ದರೆ ತಕ್ಷಣವೇ ಅದನ್ನು ಅನ್ಇನ್ಸ್ಟಾಲ್ ಮಾಡಿ. ...
ಅಂಗಡಿ ಪರಿಶೀಲನೆ ನಡೆಸಿದ ಪೊಲೀಸರು ಪ್ರತಿಷ್ಠಿತ ಕಂಪನಿಯ ಹೆಸರಿನಲ್ಲಿ ತಯಾರಾದ ಫೇಕ್ ಪ್ರಿಂಟ್ನ 70ಕ್ಕೂ ಅಧಿಕ ಬ್ಯಾಗ್ ವಶಕ್ಕೆ ಪಡೆದಿದ್ದಾರೆ. ಈ ಸಂಬಂಧ ಉಪ್ಪಾರಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ...
2021ರ ಜುಲೈ ಹಾಗೂ ಆಗಸ್ಟ್ ಅವಧಿಯಲ್ಲಿ ಈ ಬಗ್ಗೆ ವಿಶ್ವ ಆರೋಗ್ಯ ಸಂಸ್ಥೆಗೆ ವರದಿಯೂ ಲಭ್ಯವಾಗಿದ್ದು, ಕೊವಿಶೀಲ್ಡ್ ಲಸಿಕೆಯ ತಯಾರಕರಾದ ಸೆರಮ್ ಇನ್ಸ್ಟಿಟ್ಯೂಟ್ ಆಫ್ ಇಂಡಿಯಾ ಕೊವಿಶೀಲ್ಡ್ ಹೆಸರಲ್ಲಿ ಇರುವ ನಕಲಿ ಉತ್ಪನ್ನಗಳನ್ನು ಗುರುತಿಸಿ ...
ನಕಲಿ ಏಜೆನ್ಸಿ ಮುಖಾಂತರ ಮನೆ ಕೆಲಸಕ್ಕೆ ದುಬೈಗೆ ಹೋಗಿದ್ದ ಯುವತಿಯ ಪಾಸ್ಪೋರ್ಟ್ ಏಜೆನ್ಸಿಯಿಂದ ನೇಮಕಗೊಂಡಿದ್ದ ಶ್ರೀಲಂಕಾ ಪ್ರಜೆ ಬಳಿ ಸಿಲುಕಿಕೊಂಡಿತ್ತು. ಯುವತಿ ಪಾಸ್ಪೋರ್ಟ್ ನೀಡುವಂತೆ ಮನವಿ ಮಾಡಿದಾಗ ಆತ 2 ಲಕ್ಷ ರೂಪಾಯಿಗೆ ಬೇಡಿಕೆ ...
ಒಂದೇ ಹೆಸರಿನ, ನೋಡಲು ಕೂಡ ಒಂದೇ ರೀತಿಯಾಗಿರುವ ಆ್ಯಪ್ ಅದುಕೂಡ ಒಂದೇ ದಿನದಲ್ಲಿ ಹುಟ್ಟಿಕೊಳ್ಳುವುದರಿಂದ ಇಲ್ಲಿರುವ ಆ್ಯಪ್ಗಳ ಸಾಚಾತನದ ಬಗ್ಗೆ ನಾವು ಎಷ್ಟು ಎಚ್ಚರಿಕೆ ವಹಿಸಿದರೂ ಸಾಲದು. ...
ನೀವು ತುಂಬಾ ದಿನವಾದರೂ ಉಡುಗೊರೆ ಸ್ವೀಕರಿಸಿಲ್ಲ, ಆ ಕಾರಣದಿಂದ ನಿಮ್ಮ ಹೆಸರಿಗೆ ವಿತ್ತ ಸಚಿವಾಲಯದಿಂದ ನೋಟಿಸ್ ಬಂದಿದೆ ಎಂದು ಹೆದರಿಸಿದ್ದಾರೆ. ಜತೆಗೆ, ನಿರ್ಮಲಾ ಸೀತಾರಾಮನ್ ಕಡೆಯಿಂದ ಬಂದಿದೆ ಎನ್ನಲಾದ ನಕಲಿ ಪತ್ರವನ್ನೂ ಕಸ್ಟಮ್ಸ್ ಅಧಿಕಾರಿಗಳು ...
Narendra Modi: ರಿಲಯನ್ಸ್ ಫೌಂಡೇಶನ್ ಅಧ್ಯಕ್ಷೆ ನೀತಾ ಅಂಬಾನಿ ಮುಂದೆ ತಲೆಬಾಗಿ ನಮಸ್ಕರಿಸುತ್ತಿರುವ ಪ್ರಧಾನಿ ನರೇಂದ್ರ ಮೋದಿ ಎಂಬ ಒಕ್ಕಣೆಯೊಂದಿಗೆ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿರುವ ಚಿತ್ರದ ಫ್ಯಾಕ್ಟ್ ...