ಕೂಡ್ಲಿಗಿ ತಾಲೂಕಿನಲ್ಲಿ ನೂರಾರು ರೈತರು ಇದೇ ಸೂರ್ಯಕಾಂತಿ ಬೀಜ ತೆಗೆದುಕೊಂಡು ಬಿತ್ತನೆ ಮಾಡಿದ್ದಾರೆ. ಆದರೆ ಸರಿಯಾಗಿ ಮೊಳಕೆಯೊಡೆದಿಲ್ಲ. ಹೀಗಾಗಿ ರೈತ ಸಂಪರ್ಕ ಕೇಂದ್ರದಿಂದ ವಿತರಣೆ ಮಾಡಿರುವ ಬೀಜ ಕಳಪೆಯಾಗಿವೆ ಎನ್ನುವುದು ಗೊತ್ತಾಗಿದೆ. ...
ಜಾಗೃತ ಕೋಶದ ಸಹಾಯಕ ಕೃಷಿ ನಿರ್ದೇಶಕ ಪ್ರಾಣೇಶ, ನಾರಾಯಣಗೌಡ ಹಾಗೂ ರಾಣೆಬೆನ್ನೂರು ಸಹಾಯಕ ಕೃಷಿ ನಿರ್ದೇಶಕ ಗೌಡಪ್ಪನವರ ನೇತೃತ್ವದಲ್ಲಿ ದಾಳಿ ನಡೆದಿದ್ದು, ಗೋಡೌನ್ನಲ್ಲಿ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ಬಿತ್ತನೆ ಬೀಜಗಳನ್ನು ವಶಪಡಿಸಿಕೊಂಡಿದ್ದಾರೆ. ರೈತ ಈ ದೇಶದ ...
ಹುಬ್ಬಳಿಯ ರೈತ ರಾಮು ಜಿಂದಾಲ್ ಕಂಪನಿಯ ಸೌತೆ ಬೀಜವನ್ನು ತಮ್ಮ ಹೊಲದಲ್ಲಿ ಫೆಬ್ರವರಿ ತಿಂಗಳಲ್ಲಿ ನಾಟಿ ಮಾಡಿದ್ದರು. ಪಕ್ಕದ ಹೊಲದಿಂದ ನೀರನ್ನು ಬಾಡಿಗೆಗೆ ಪಡೆದು ಬಿತ್ತನೆ ಮಾಡಿದ್ದರು 45 ದಿನಗಳಲ್ಲಿ ಹೇಳಿಕೊಳ್ಳುವಂತಹ ಇಳುವರಿ ಬಂದಿಲ್ಲ. ...
ಗದಗ:ವಿಶ್ವಕ್ಕೆಲ್ಲಾ ಕೊರೊನಾ ಸೋಂಕು ಹರಡಿದ ಚೀನಾ, ಈಗ ಭಾರತದಾದ್ಯಂತ ಜೈವಿಕ ವಾರ್ ನಡೆಸಲು ಸಂಚು ರೂಪಿಸಿದೆ. ಚೀನಾದಿಂದ ಭಾರತದ ರಾಜ್ಯಗಳಿಗೆ ನಕಲಿ ಬಿತ್ತನೆ ಬೀಜಗಳನ್ನು ಸರಬರಾಜು ಮಾಡಲಾಗುತ್ತಿದೆ ಎಂದು ಕೇಂದ್ರ ಸರ್ಕಾರದಿಂದ ರಾಜ್ಯಗಳಿಗೆ ಎಚ್ಚರಿಕೆ ...