ಮಂಡ್ಯ: ಬೈಕ್ನಿಂದ ಆಯತಪ್ಪಿ ಬಿದ್ದು ಮೂರು ವರ್ಷದ ಮಗು ಸಾವನ್ನಪ್ಪಿರುವ ಘಟನೆ ಮಂಡ್ಯ ತಾಲೂಕಿನ ಕಿರಗಂದೂರು ಗ್ರಾಮದ ಬಳಿ ನಡೆದಿದೆ. ಚಂದಗಾಲು ಗ್ರಾಮದ ಶಿವಕುಮಾರ್ ಮತ್ತು ರಂಜಿತಾ ಹಾಗೂ ಈ ದಂಪತಿ ಮಗು ಸೇರಿ ...
ಇಸ್ಲಾಮಾಬಾದ್: ಪಾಕಿಸ್ತಾನದ ರಾಜಧಾನಿ ಇಸ್ಲಾಮಾಬಾದ್ನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿನ ಕೆಲ ಭಾಗದ ಸೀಲಿಂಗ್ ಕುಸಿದು ಬಿದ್ದ ಘಟನೆ ಸಂಭವಿಸಿದೆ. ಪಾಕ್ಗೆ ತೀವ್ರ ಇರಿಸುಮುರುಸು! ಇಸ್ಲಾಮಾಬಾದ್ ವಿಮಾನ ನಿಲ್ದಾಣದ ಗಾಂಧಾರ ಗ್ಯಾಲರಿ ಸಮೀಪ ಈ ಘಟನೆ ...
ಗದಗ: ಸರ್ಕಾರಿ ಕಚೆರಿಯ ಆವರಣದಲ್ಲಿದ್ದ ಮರ ಕಡಿಯುವಾಗ ಬಿದ್ದು ಗಾಯಗೊಂಡಿದ್ದ ಗುತ್ತಿಗೆ ನೌಕರನಿಗೆ ಸರಿಯಾದ ಸಮಯಕ್ಕೆ ಚಿಕಿತ್ಸೆ ಸಿಗದೆ ಸಾವನ್ನಪ್ಪಿದ ಹೃದಯವಿದ್ರಾವಕ ಘಟನೆ ಗದಗದಲ್ಲಿ ಸಂಭವಿಸಿದೆ. ಕರ್ನಾಟಕ ಸರ್ಕಾರದ ಪಿಡಬ್ಲುಡಿ ಇಲಾಖೆಯ ಆವರಣದಲ್ಲಿದ್ದ ಮರ ...