ದೆಹಲಿ: ಮೂರು ಕೃಷಿ ಕಾಯ್ದೆಗಳ ವಿರುದ್ಧ ಒಂದು ವರ್ಷಕ್ಕೂ ಅಧಿಕ ಕಾಲದಿಂದ ದೆಹಲಿಯ ಗಡಿಭಾಗಗಳಲ್ಲಿ ಪ್ರತಿಭಟನೆ ನಡೆಸುತ್ತಿದ್ದ ರೈತರೀಗ ಮನೆಗೆ ಹೋಗಲು ಸಿದ್ಧತೆ ನಡೆಸುತ್ತಿದ್ದಾರೆ. ಗಡಿಗಳಲ್ಲಿ ಹಾಕಿದ್ದ ಟೆಂಟ್ಗಳನ್ನು ತೆಗೆಯುತ್ತಿದ್ದಾರೆ. ರೈತರ ಎಲ್ಲ ಬೇಡಿಕೆಗಳನ್ನೂ ...
ನಿನ್ನೆ ಕೂಡ ಸಂಯುಕ್ತ ಕಿಸಾನ್ ಮೋರ್ಚಾ ಸಭೆ ನಡೆಸಿತ್ತು. ಸಭೆ ಬಳಿಕ ಮಾತನಾಡಿದ್ದ ರೈತ ಮುಖಂಡ ಕುಲ್ವಂತ್ ಸಿಂಗ್ ಸಂಧು, ನಮ್ಮ ಬಹುತೇಕ ಬೇಡಿಕೆಗಳನ್ನು ಕೇಂದ್ರ ಸರ್ಕಾರ ಈಡೇರಿಸಲು ಒಪ್ಪಿಕೊಂಡಿದೆ ಎಂದಿದ್ದರು. ...