Home » Fat in children
ಇಪ್ಪತ್ತೂಂದನೆಯ ಶತಮಾನದ ಅತಿ ಗಂಭೀರ ಸಾರ್ವಜನಿಕ ಆರೋಗ್ಯ ಸವಾಲುಗಳಲ್ಲಿ ಒಂದು ಮಕ್ಕಳು ಬಾಲ್ಯದಲ್ಲಿಯೇ ಬೊಜ್ಜು ಬೆಳೆಸಿಕೊಳ್ಳುವುದು. ಈ ಸಮಸ್ಯೆ ಜಾಗತಿಕವಾದುದು ಹಾಗೂ ಕೆಳ ಮತ್ತು ಮಧ್ಯಮ ಆದಾಯ ದೇಶಗಳಲ್ಲಿ ಅದರಲ್ಲೂ ನಗರ ಪ್ರದೇಶಗಳಲ್ಲಿ ವ್ಯಾಪಕವಾಗಿದೆ. ...