Home » Father
Honey bee: ಸುಮಾರು 20 ಮಂದಿಗೆ ಜೇನು ನೊಣ ಕಚ್ಚಿದ್ದು, ರಮೇಶ್ ಮೇಲೆ ಹೆಚ್ಚು ದಾಳಿ ನಡೆಸಿದೆ. ಆಸ್ಪತ್ರೆಗೆ ದಾಖಲು ಮಾಡಿದರು ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ. ಸದ್ಯ ಪಾರ್ಥೀವ ಶರೀರದೊಂದಿಗೆ ಆಂಧ್ರಕ್ಕೆ ಕುಟುಂಬ ತೆರಳಿದೆ. ...
ಪಾದಚಾರಿಗೆ ಡಿಕ್ಕಿ ಹೊಡೆದ ಕಾರು ಅಡಿಕೆ ತೋಟಕ್ಕೆ ನುಗ್ಗಿರುವ ಘಟನೆ ಜಿಲ್ಲೆಯ ಹೊಳೆನರಸೀಪುರ ತಾಲೂಕಿನ ಹಿರಬೆಳಗುಲಿ ಬಳಿ ನಡೆದಿದೆ. ಅಪಘಾತದಲ್ಲಿ ಪಾದಚಾರಿ ವೃದ್ಧ ಸ್ಥಳದಲ್ಲೇ ದುರ್ಮರಣ ಹೊಂದಿದ್ದಾರೆ. ಹಿರೆಬೆಳಗುಲಿ ಗ್ರಾಮದ ರಾಮಸ್ವಾಮಿ(76) ಮೃತ ದುರ್ದೈವಿ. ...
ಹೆತ್ತ ಮಗುವನ್ನೇ ಕೊಂದಿದ್ದ ಪಾಪಿ ತಂದೆಗೆ ಗದಗ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಮರಣದಂಡನೆ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ. ನ್ಯಾಯಾಧೀಶ ರಾಜಶೇಖರ ವಿ ಪಾಟೀಲ್, ಅಪರಾಧಿ ಪ್ರಶಾಂತಗೌಡ ಪಾಟೀಲ್‌ಗೆ ಮರಣದಂಡನೆ ಶಿಕ್ಷೆ ...
ರಾಮಕೃಷ್ಣ(25) ಡೆತ್ ನೋಟ್ನಲ್ಲಿ ನನ್ನ ಅಂತ್ಯಕ್ರಿಯೆಗೆ ಯಶ್ ಮತ್ತು ಸಿದ್ದರಾಮಯ್ಯ ಬರಬೇಕೆಂದು ಬರೆದಿಟ್ಟು, ನೇಣಿಗೆ ಶರಣಾಗಿದ್ದಾರೆ. ಇದು ನನ್ನ ಕೊನೆ ಆಸೆ ಎಂದು ಪತ್ರದಲ್ಲಿ ಬರೆದು ನೇಣಿಗೆ ಶರಣಾಗಿದ್ದಾರೆ. ...
100 ಕೋಟಿ ಮೌಲ್ಯದ ಆಸ್ತಿಗಾಗಿ ಮಗನೇ ಅಪ್ಪನ ಹತ್ಯೆಗೆ ಸುಪಾರಿ ನೀಡಿ ಅಪ್ಪನನ್ನ ಕೊಲೆ ಮಾಡಿಸಿ ತಲೆಮರೆಸಿಕೊಂಡಿದ್ದ ಘಟನೆ ನಡೆದಿದ್ದು ಪಾಪಿ ಪುತ್ರನನ್ನು ತಲಘಟ್ಟಪುರ ಪೊಲೀಸರು ಬಂಧಿಸಿದ್ದಾರೆ. ...
ಈಗ ಹೊಸ ಆರೋಪ ಮಾಡಿರುವ ಸ್ವಲೇಹಾ, ನನ್ನ ತಂದೆ ಸತ್ಯಜಿತ್ಗೆ ಹಣ ಬೇಕಾಗಿದೆ. ಹೀಗಾಗಿ, 2 ತಿಂಗಳಿನಿಂದ ನನಗೆ ಕಿರುಕುಳ ನೀಡುತ್ತಿದ್ದಾರೆ ಎಂದು ದೂರಿದ್ದಾರೆ. ...
ಬಡ ರೋಗಿಗಳಿಗೆ ಉಚಿತ ಚಿಕಿತ್ಸೆ ನೀಡಿ ಅವರಲ್ಲಿ ತಮ್ಮ ದಿವಂಗತ ವೈದ್ಯ ಮಗನನ್ನ ಕಾಣಲು ಮಾರುತಿ ಯತ್ನಿಸುತ್ತಿದ್ದಾರೆ. ಜೊತೆಗೆ ಮಗನ ಸಮಾಧಿ ಬಳಿ ತನ್ನ ಸಮಾಧಿಯನ್ನ ನಿರ್ಮಾಣ ಮಾಡಿಕೊಂಡು ಸಾವಿಗಾಗಿ ಕಾದು ಕುಳಿತಿದ್ದಾರೆ. ...
success story of olympic champion peter van den Hoogenband ಸಿಡ್ನಿಯಲ್ಲಿ ನಡೆದ ಒಲಿಂಪಿಕ್ ಕ್ರೀಡಾಕೂಟದಲ್ಲಿ ಅವರ ಕನಸು ನನಸಾಯಿತು. 100 ಮೀಟರ್ ಮತ್ತು 200 ಮೀಟರ್ ಈಜು ಸ್ಪರ್ಧೆಯಲ್ಲಿ ವಿಶ್ವ ದಾಖಲೆಗಳೊಂದಿಗೆ ...
ತವರು ಮನೆಗೆ ತೆರಳಿದ್ದ ಪತ್ನಿ ವಾಪಸ್ಸು ಬರದೇ ಇರುವುದಕ್ಕೆ ಪತ್ನಿ ಜೊತೆಗೆ ಜಗಳವಾಡಿದ ಯಲ್ಲಪ್ಪ ಕೋಪದಲ್ಲಿ ಮಗ ಮಹೇಶ್ (04) ಕತ್ತು ಹಿಸುಕಿ ಕೊಲೆ ಮಾಡಿದ್ದಾನೆ. ...
ಛತ್ರಪತಿ ಶಿವಾಜಿ ಮಹಾರಾಜರ ಪೂರ್ವಿಕರು ಕರ್ನಾಟಕದ ಗದಗ ಜಿಲ್ಲೆಯವರು. ಮಹಾರಾಷ್ಟ್ರದಲ್ಲಿ ಶಿವಸೇನೆ ನೇತೃತ್ವದ ಸರ್ಕಾರ ಬಂದ ಮೇಲೆ ಪದೇಪದೇ ಗಡಿ ಕ್ಯಾತೆ ತಗಿಯುತ್ತಿದ್ದ ಸಿಎಂ ಉದ್ಧವ್ ಠಾಕ್ರೆಗೆ ರಾಜ್ಯದ ನಾಯಕರು ತಕ್ಕ ಉತ್ತರ ನೀಡುತ್ತಿದ್ದಾರೆ. ...