ಬೆಂಗಳೂರು: ರಾಜ್ಯದಲ್ಲಿ ಕೊರೊನಾ ವೈರಸ್ ದಿನದಿನವೂ ಮಾರಕವಾಗ್ತಿದೆ. ಅದ್ರಲ್ಲೂ ರಾಜಧಾನಿ ಬೆಂಗಳೂರಿನಲ್ಲಿ ನಿತ್ಯವೂ ಕೇಳರಿಯದಂತಹ ರೆಕಾರ್ಡ್ ದಾಖಲಿಸುತ್ತಿದೆ. ರಾಜ್ಯದಲ್ಲಿ ಇಂದು ಹೊಸದಾಗಿ 1694 ಜನರಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಕರ್ನಾಟಕದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ...
ಬೆಂಗಳೂರು: ಅಂತೂ ಇಂತು ಎಸ್ಎಸ್ಎಲ್ಸಿ ಪರೀಕ್ಷೆ ಇಂದಿಗೆ ಮುಗಿದಿದೆ. ಇನ್ನು ರಾಜ್ಯ ಸರ್ಕಾರವು ಕೊರೊನಾ ನಿಯಂತ್ರಣದತ್ತ ದೃಢ ಹೆಜ್ಜೆ ಇಡುತ್ತಿದ್ದು, ಸಮರೋಪಾದಿಯಲ್ಲಿ ಒಂದೊಂದಾಗಿ ಬಿಗಿಯಾದ ಕ್ರಮಗಳನ್ನು ಕೈಗೊಳ್ಳುತ್ತಿದೆ. ಶನಿವಾರ ರಾತ್ರಿ 8ಗಂಟೆಯಿಂದಲೇ ಬೆಂಗಳೂರು ನಗರದಲ್ಲಿ ...
ಕೋಲಾರ: ಜಿಲ್ಲಾಸ್ಫತ್ರೆಯಲ್ಲಿ ಕೊವಿಡ್ ಟೆಸ್ಟ್ ಮಾಡಿಸಿಕೊಳ್ಳಲು ಗರ್ಭಿಣಿ ಮಹಿಳೆಯರು ಪರದಾಡುತ್ತಿರುವ ಪರಿಸ್ಥಿತಿ ಕಂಡುಬಂದಿದೆ. ಪರೀಕ್ಷೆಗಾಗಿ ಗಂಟೆಗಟ್ಟಲೆ ಕಾದರೂ ಟೆಸ್ಟ್ ಮಾಡದೆ ಸಿಬ್ಬಂದಿ ಸತಾಯಿಸುತ್ತಿದ್ದಾರೆಂದು ಮಹಿಳೆಯರು ಆರೋಪಿಸಿದ್ದಾರೆ. ಬೆಳಗ್ಗೆ 9ಗಂಟೆಗೆ ಜಿಲ್ಲಾ ಕೊವಿಡ್ ಆಸ್ಪತ್ರೆಗೆ ಗರ್ಭಿಣಿ ...
ಬೆಂಗಳೂರು: ಅಂತೂ ಮಹಾಮಾರಿ ಕೊರೊನಾ ಸಂಕಷ್ಟದ ಸಂದರ್ಭದಲ್ಲೂ 2019-2020ನೇ ಸಾಲಿನ SSLC ಪರೀಕ್ಷೆ ಪೂರ್ಣಗೊಂಡಿದೆ. ಹಾಗಾಗಿ SSLC ಪರೀಕ್ಷೆ ಕುರಿತ ಸಾಕ್ಷ್ಯ ಚಿತ್ರವನ್ನು ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಬಿಡುಗಡೆ ಮಾಡಿದ್ದಾರೆ. ಇಂದು 7,76,251 ...
ಬೆಂಗಳೂರು: ರಾಜಧಾನಿಯಲ್ಲಿ ಕೊರೊನಾ ರಣಕೇಕೆ ಹಾಕುತ್ತಿದ್ದರೂ ಅಧಿಕಾರಿಗಳ ದಿವ್ಯ ನಿರ್ಲಕ್ಷ್ಯ ಎದ್ದುಕಾಣುತ್ತಿದೆ. ಬೆಂಗಳೂರಿನ ಕಾಚರಕನಹಳ್ಳಿಯಲ್ಲಿ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಮತ್ತೊಬ್ಬರು ಬಲಿಯಾಗಿದ್ದಾರೆ. ಉಸಿರಾಟದ ಸಮಸ್ಯೆಯಿಂದ ಕಾಚರಕನಹಳ್ಳಿಯ 88 ವರ್ಷದ ವೃದ್ಧ ಸಾವಿಗೀಡಾಗಿದ್ದಾರೆ. ಜುಲೈ 1ರಂದು ಕೊರೊನಾ ...
ಬೆಂಗಳೂರು: ಈಗಾಗಲೇ ಕೊರೊನಾ ಲಾಕ್ಡೌನ್ನಿಂದ ಇಡೀ ರಾಜ್ಯವೇ ಪತರಗುಟ್ಟಿಹೋಗಿದೆ. ಅದ್ರಲ್ಲಂತೂ ರಾಜಧಾನಿ ಬೆಂಗಳೂರಿನಲ್ಲಿ ಸೋಂಕಿತರ ಸಂಖ್ಯೆ ಒಂದೇ ದಿನಕ್ಕೆ ಸಾವಿರ ಗಡಿ ಸಮೀಪಿಸುತ್ತಿದೆ. ಈ ಮಧ್ಯೆ ನಾಳೆ ವೀಕೆಂಡ್ ಇದೆ ಎಂದು ನಗರ ಬಿಟ್ಟು ...
ಹಾವೇರಿ: ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿರುವುದರ ಪರಿಣಾಮ ಕೊಳ್ಳುವವರು ಇಲ್ಲದೆ ಜಮೀನಿನಲ್ಲಿ ಬೆಳೆದಿದ್ದ ಕ್ಯಾಬೇಜ್ ಬೆಳೆ ಹಾಳಾಗುತ್ತಿರುವುದಕ್ಕೆ ಬೇಸತ್ತು ರೈತನೋರ್ವ ಬೆಳೆ ನಾಶ ಮಾಡಿದ್ದಾನೆ. ಶೇಖಪ್ಪ ಮುತ್ತಗಿ ಎಂಬ ರೈತ ತಾನು ಬೆಳೆದ ಬೆಳೆಯನ್ನು ...
ಬೆಂಗಳೂರು: ಮೋದಿ ಪ್ರಧಾನಿಯಾಗಲು ಲಾಯಕ್ಕಿಲ್ಲ, ಮನೆ ಬಿಟ್ಟು ಹೊರಬಂದಿಲ್ಲ ಎಂದು ನಿನ್ನೆ ಮಾಜಿ ಸಿಎಂ ಸಿದ್ದರಾಮಯ್ಯ ಪುಂಗಿ ಊದಿದ್ದರು. ಇಂದು ಪ್ರಧಾನಿ ನರೇಂದ್ರ ಮೋದಿಜಿ ಲಡಾಕ್ ರಾಜಧಾನಿ ಲೇಹ್ಗೆ ಭೇಟಿ ನೀಡಿದ್ದಾರೆ. ಅಲ್ಲಿನ ಪ್ರಸ್ತುತ ಸಂಗತಿಗಳ ...
ಚೆನ್ನೈ: ಆರೋಗ್ಯ ಸಚಿವ ಶ್ರೀರಾಮುಲು ತವರು ಜಿಲ್ಲೆ ಬಳ್ಳಾರಿಯಲ್ಲಿ ಅಮಾನವೀಯವಾಗಿ ಕೊರೊನಾ ಸೋಂಕಿತರ ಅಂತ್ಯಸಂಸ್ಕಾರ ನಡೆಸಿದ್ದಾರೆ. ಯಾವುದೇ ಗೌರವವಿಲ್ಲದೆ ಸೋಂಕಿತರ ಮೃತದೇಹಗಳನ್ನು ದರದರನೆ ಎಳೆದು ಒಂದೇ ಗುಂಡಿಗೆ ಹಾಕಿದ್ದಾರೆ. ಇನ್ನು ಯಾದಗಿರಿ ಜಿಲ್ಲೆಯಲ್ಲೂ ಸಹ ...
ಬೆಂಗಳೂರು: ಕೊರೊನಾ ಸೋಂಕು ನಿಯಂತ್ರಣ ವಿಚಾರಕ್ಕೆ ಸಂಬಂಧಿಸಿ ವಿಧಾನಸೌಧದಲ್ಲಿ ಸಿಎಂ ಬಿ.ಎಸ್.ಯಡಿಯೂರಪ್ಪ ನೇತೃತ್ವದಲ್ಲಿ ನಡೆದ ತಜ್ಞರ ಸಭೆ ಅಂತ್ಯವಾಗಿದೆ. ಸಭೆ ಬಳಿಕ ವಿಧಾನಸೌಧದಲ್ಲಿ ಸಿಎಂ ಯಡಿಯೂರಪ್ಪ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದ್ದಾರೆ. ರೋಗ ಲಕ್ಷಣ ...