‘ಲವ್ ಯೂ ರಚ್ಚು’ ಚಿತ್ರದ ನಿರ್ಮಾಪಕ ಗುರು ದೇಶಪಾಂಡೆ ಚಿತ್ರೀಕರಣದ ಸಂದರ್ಭದಲ್ಲಿ ಮೃತತಪಟ್ಟ ಫೈಟರ್ ವಿವೇಕ್ ಕುಟುಂಬಕ್ಕೆ 5 ಲಕ್ಷ ರೂಗಳ ಚೆಕ್ ಹಸ್ತಾಂತರಿಸಿದ್ದಾರೆ. ಇನ್ನೂ 5 ಲಕ್ಷ ರೂಗಳನ್ನು ಚಿತ್ರ ಬಿಡುಗಡೆಯಾದ ನಂತರ ...
‘ಲವ್ ಯೂ ರಚ್ಚು’ ಚಿತ್ರದ ಚಿತ್ರೀಕರಣದ ವೇಳೆ ಫೈಟರ್ ವಿವೇಕ್ ಸಾವು ಪ್ರಕರಣಕ್ಕೆ ಸಂಬಂಧಪಟ್ಟಂತೆ ಇಂದು ಫೇಸ್ಬುಕ್ ಲೈವ್ ಬಂದು ಕೆಲವು ವಿಚಾರಗಳನ್ನು ಸ್ಪಷ್ಟಪಡಿಸಲಿದ್ದೇನೆ ಎಂದು ನಿರ್ಮಾಪಕ ಗುರು ದೇಶಪಾಂಡೆ ತಿಳಿಸಿದ್ದಾರೆ. ವಿವೇಕ್ ಕುಟುಂಬದವರನ್ನು ...
ದುರ್ಘಟನೆ ನಡೆದ ಬಳಿಕ ಚಿತ್ರದ ನಿರ್ಮಾಪಕ ಗುರು ದೇಶಪಾಂಡೆ ಯಾರ ಕಣ್ಣಿಗೂ ಕಾಣಿಸಿಕೊಂಡಿಲ್ಲ. ಪ್ರಕರಣದಲ್ಲಿ ಅವರು ಕೂಡ ಪ್ರಮುಖ ಆರೋಪಿ ಆಗಿದ್ದಾರೆ. ಹಾಗಾಗಿ ಯಾವ ಸಮಯದಲ್ಲಿ ಬೇಕಿದ್ದರೂ ಅವರ ಬಂಧನ ಆಗುವ ಸಾಧ್ಯತೆ ಇತ್ತು. ...
ಪ್ರತ್ಯಕ್ಷದರ್ಶಿ ಫೈಟರ್ ರಂಜಿತ್ ಅವರು ನೀಡಿದ್ದ ಹೇಳಿಕೆ ಸಾಕಷ್ಟು ಸೆನ್ಸೇಶನ್ ಸೃಷ್ಟಿ ಮಾಡಿತ್ತು. ‘ಘಟನೆ ನಡೆದ ಸ್ಥಳದಿಂದ ಅಜಯ್ ರಾವ್ ಅವರು ಕೇವಲ 10-20 ಮೀಟರ್ ಅಂತರದಲ್ಲೇ ಇದ್ದರು’ ಎಂದಿದ್ದರು ರಂಜಿತ್. ...
ಫೈಟರ್ ವಿವೇಕ್ ಸಾವಿನ ಪ್ರಕರಣದಲ್ಲಿ ನಟ ಅಜಯ್ ರಾವ್, ನಿರ್ಮಾಪಕ ಗುರು ದೇಶಪಾಂಡೆ ಅವರು ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಿದ್ದರು. ಇಂದು (ಆ.26) ಅದರ ವಿಚಾರಣೆ ನಡೆಯಲಿದೆ. ...
ಫೈಟರ್ ವಿವೇಕ್ ಸಾವಿನ ಪ್ರಕರಣಕ್ಕೆ ಸಂಬಂಧಪಟ್ಟಂತೆ ವಿಚಾರಣೆಗೆ ಹಾಜರಾಗುವಂತೆ ಅಜಯ್ ರಾವ್ ಅವರಿಗೆ ಸೂಚನೆ ನೀಡಲಾಗಿತ್ತು. ಆದರೆ ಅವರು ವಿಚಾರಣೆಗೆ ಹಾಜರಾಗದೇ ಜಾಮೀನಿನ ಮೊರೆ ಹೋಗಿದ್ದಾರೆ. ...