ಬೆಂಗಳೂರು ನಗರ ವ್ಯಾಪ್ತಿಗಷ್ಟೇ ಮಾಸ್ಕ್ ಫೈನ್ ಜಾರಿ ಸಾಧ್ಯತೆಯಿದೆ. ಮಾಸ್ಕ್ ಕಡ್ಡಾಯ ಮಾಡಿದರೂ ಜನ ಮಾಸ್ಕ್ ಹಾಕದ ಹಿನ್ನೆಲೆ, ಮಾಸ್ಕ್ ಫೈನ್ಗೆ ಕೊವಿಡ್ ತಾಂತ್ರಿಕ ಸಲಹಾ ಸಮಿತಿ ಸಲಹೆ ನೀಡಿದೆ. ...
ರಾಜ್ಯದಲ್ಲಿ ದಿನೇದಿನೆ ಕೊರೊನಾ ಸೋಂಕು ಹೆಚ್ಚಳವಾಗುತ್ತಿರುವ ಹಿನ್ನೆಲೆ ಮಾಸ್ಕ್ ಧರಿಸದಿದ್ದರೆ ದಂಡ ವಿಧಿಸಲು ಸರ್ಕಾರಕ್ಕೆ ಕೊರೊನಾ ತಾಂತ್ರಿಕ ಸಲಹಾ ಸಮಿತಿ ಶಿಫಾರಸ್ಸು ಮಾಡಿದೆ. ...
ಮುಖ್ಯ ಅಭಿಯಂತರ ಪ್ರಹ್ಲಾದ್ ಅವರು ಶೋಕಾಸ್ ನೋಟಿಸ್ ಜಾರಿ ಮಾಡಿ ನಿನ್ನೆ ಆದೇಶ ಹೊರಡಿಸಿದ್ದರು. ನೋಟಿಸ್ ಜಾರಿ ಮಾಡಿದ ಬೆನ್ನಲ್ಲೆ ಗುತ್ತಿಗೆದಾರ ರಮೇಶ್ ಎಂಬುವವರಿಗೆ ಬಿಬಿಎಂಪಿ ದಂಡ ಹಾಕಿದೆ. ...
ನಾಲ್ಕನೇ ಅಲೆ ತಡೆಯಲು ಬಿಬಿಎಂಪಿ ಮೇ ಮೊದಲ ವಾರದಿಂದ ಮಾಸ್ಕ್ ಹಾಕದಿದ್ದರೆ ದಂಡ ಪ್ರಯೋಗ ಮಾಡಲು ನಿರ್ಧರಿಸಿದೆ. ಮಾಸ್ಕ್ ಹಾಕದೆ ಓಡಾಡುವವರಿಗೆ 250 ರೂಪಾಯಿ ದಂಡ ಹಾಕಲು ತೀರ್ಮಾನ ಮಾಡಲಾಗಿದೆ. ...
ದ್ವಿಚಕ್ರ ವಾಹನ, ಟ್ರ್ಯಾಕ್ಟರ್, ಗೂಡ್ಸ್ ವಾಹನ ತಡೆದು ಹಗಲು ದರೋಡೆಗೆ ಇಳಿದಿದ್ದಾರೆ. ಕೇಸ್ ಹಾಕದೆ, ರಶೀದಿಯನ್ನೂ ನೀಡದೆ ಪೊಲೀಸರ ಈ ಹಗಲು ದರೋಡೆಯಿಂದ ಬಸವಳಿದಿದ್ದೇವೆ ಎಂದು ವಾಹನ ಮಾಲೀಕರು ಬಿರುಬಿಸಿಲಿನಲ್ಲಿ ತಲೆಯ ಮೇಲೆ ಕೈಹೊತ್ತು ...
ಘಟನೆ ಕುರಿತು ಪ್ರತಿಕ್ರಿಯಿಸಿರುವ ಗಾಜಿಯಾಬಾದ್ ಟ್ರಾಫಿಕ್ ಪೊಲೀಸರು, ಸಂಚಾರ ನಿಯಮಗಳನ್ನು ಉಲ್ಲಂಘಿಸಿದ್ದಕ್ಕಾಗಿ ವಾಹನ ಮಾಲೀಕರಿಗೆ 20,000 ರೂ. ದಂಡ ವಿಧಿಸಿದ್ದಾರೆ. ...
2021ರಲ್ಲಿ ಟಿಕೆಟ್ ಪಡೆಯದೇ ಪ್ರಯಾಣ ಮಾಡಿದ ಪ್ರಯಾಣಿಕರಿಗೆ ಮತ್ತು ಬಿಎಂಟಿಸಿ ಬಸ್ಗಳಲ್ಲಿ ಮಹಿಳೆಯರಿಗೆ ಮೀಸಲಿಟ್ಟ ಆಸನಗಳನ್ನು ಆಕ್ರಮಿಸಿಕೊಂಡ ಪುರುಷರಿಗೆ ಬಿಎಂಟಿಸಿ ದಂಡ ಹಾಕಿದೆ. ...
ಹೆಲ್ಮೆಟ್ ಹಾಕದೇ ಓಡಾಟ ಮಾಡುತ್ತಿದ್ದ ಬೈಕ್ ಸವಾರನನ್ನು ಡಿ.ಜೆ. ಹಳ್ಳಿ ಸಂಚಾರಿ ಪೊಲೀಸರು ನಿಲ್ಲಿಸಿ ದಂಡ ಕಟ್ಟುವಂತೆ ಹೇಳಿದ್ದಾರೆ. ಆದ್ರೆ ಬೈಕ್ ಸವಾರ ದಂಡ ಪಾವತಿಸದೆ ಪೊಲೀಸರಿಗೆ ನಿಂದಿಸಿದ್ದಾನೆ. ನೀವು ಸಾಚಾನಾ ಎಂದು ಬೈದಿದ್ದಾನೆ. ...
ಬ್ರಿಟನ್ನಲ್ಲಿ ಈ ಮೊದಲು ಕೊರೊನಾ ನಿಯಮಾವಳಿಗಳು ಕಠಿಣವಾಗಿತ್ತು. ಈ ಸಂದರ್ಭದಲ್ಲಿ ಕೆಲವೇ ಕೆಲವು ಸೆಕೆಂಡ್ಗಳ ಕಾಲ ಮಾಸ್ಕ್ ಹಾಕದ ವ್ಯಕ್ತಿಗೆ ಭರ್ಜರಿ ದಂಡ ಬಿದ್ದಿದೆ. ಆಮೇಲೇನಾಯ್ತು? ಇಲ್ಲಿದೆ ವಿವರ. ...
ಗ್ರಾಮದ ಶ್ರೀನಿವಾಸ್, ಹಾಸ್ಟೆಲ್ ಬಳಿ ಹೂ ಕೀಳಲು ಹೋಗುತ್ತಿದ್ದ ಇದನ್ನು ಹಾಸ್ಟೆಲ್ ಅಡುಗೆ ಭಟ್ಟರಾದ ಕರಿಯಮ್ಮ ಪ್ರಶ್ನೆ ಮಾಡಿದ್ದು, ಹೂ ಕೀಳಬೇಡಿ ಎಂದು ಬೈದಿದ್ದರು. ಹೀಗಾಗಿ ಕೋಪಗೊಂಡ ಶ್ರೀನಿವಾಸ್, ನೀರಿಗೆ ವಿಷ ಹಾಕಿಸಿ ಕರಿಯಮ್ಮಳಿಗೆ ...