Home » fire in hospital
ಬಳ್ಳಾರಿ: ಆರೋಗ್ಯ ಸಚಿವ ಬಿ ಶ್ರೀರಾಮುಲು ಊರಲ್ಲೇ ಬೆಂಕಿ ಅವಘಡ ಸಂಭವಿಸಿದೆ. ಸಿರುಗುಪ್ಪ ಸರ್ಕಾರಿ ಆಸ್ಪತ್ರೆ ತೀವ್ರ ನಿಗಾ ಘಟಕದಲ್ಲಿ ಆಕಸ್ಮಿಕ ಅಗ್ನಿ ಕಾಣಿಸಿಕೊಂಡಿದೆ. ಆಸ್ಪತ್ರೆ ಸಿಬ್ಬಂದಿ ತಕ್ಷಣವೇ ಒಳಗಿದ್ದ ರೋಗಿಗಳನ್ನು ಹೊರ ಕಳಿಸಿದ್ದಾರೆ. ...